ರಸ್ತೆ ಅಭಿವೃದ್ಧಿ: ಹಣ ದುರ್ಬಳಕೆ  

Team Udayavani, Feb 22, 2023, 3:01 PM IST

tdy-17

ಕನಕಪುರ: ನಮ್ಮ ಹೊಲ ನಮ್ಮ ರಸ್ತೆ ಯೋಜನೆ ಮತ್ತು ಅಭಿವೃದ್ಧಿ ಪಡಿಸಿದ ರಸ್ತೆಗೆ ಮರು ಕಾಮಗಾರಿ ಮಾಡಿ ಗ್ರಾಪಂ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸದಸ್ಯರ ಪತಿ ಮತ್ತು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮೇಡನಹಳ್ಳಿ ಬಂಡಿಗನಹಳ್ಳಿ ಗ್ರಾಮಸ್ಥರು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ತಾಲೂಕಿನ ಹಾರೋಹಳ್ಳಿ ಹೋಬಳಿಯ ದೊಡ್ಡಮ್ಮದುವಾಡಿ ಗ್ರಾಪಂನ ನರೇಗಾ ಯೋಜನೆಯಲ್ಲಿ ಭಾರೀ ಅಕ್ರಮ ಮತ್ತು ಅವ್ಯವಹಾರ ನಡೆಯುತ್ತಿದೆ. ಗ್ರಾಪಂ ಸದಸ್ಯರ ಪತಿಯೊಂದಿಗೆ ಅಧಿಕಾರಿಗಳು ಭಾಗಿಯಾಗಿ ನರೇಗಾ ಯೋಜನೆ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಲಿಂಗರಾಜು, ಗಿರೀಶ್‌, ವಿಶ್ವನಾಥ್‌ ಆರೋಪಿಸಿದ್ದಾರೆ.

ದೊಡ್ಡ ಮುದುವಾಡಿ ಗ್ರಾಪಂ ವ್ಯಾಪ್ತಿಯ ಮೇಡನಹಳ್ಳಿ ದೊಡ್ಡಿ ಮತ್ತು ಆರತಿಪಾಳ್ಯ ಮಾರ್ಗದ ಮುಖ್ಯ ರಸ್ತೆಯಿಂದ ಹರಟಬೆಲೆ ಮುಖ್ಯರಸ್ತೆ ವರೆಗೂ ಮೇಲ್ದರ್ಜೆಗೇರಿಸಿದ್ದ ರಸ್ತೆಯನ್ನು ಕಿತ್ತು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ಅವಕಾಶ ಇಲ್ಲದಿದ್ದರೂ, ರಸ್ತೆಗೆ ಜಲ್ಲಿಂಗ್‌, ಮೆಟ್ಲಿಂಗ್‌ ಕಾಮಗಾರಿ ಕೈಗೊಂಡು, ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ, ಗೂಗಾರ ದೊಡ್ಡಿ ಗ್ರಾಮದಿಂದ ಬಂಡಿಗನಹಳ್ಳಿಯವರೆಗೂ ಚಾನಲ್‌ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲೂ ಭಾರಿ ಅಕ್ರಮ ನಡೆಸಿದ್ದಾರೆ.

ಎರಡು ವರ್ಷ ಹಿಂದೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದ ರಸ್ತೆ ಕಿತ್ತುಹಾಕಿ ಮಳೆ ಮತ್ತು ಪ್ರವಾಹದ ನೆಪ ಒಡ್ಡಿ ಮತ್ತೂಂದು ಕಾಮಗಾರಿ ಕೈಗೊಳ್ಳಲು ಹೊರಟಿದ್ದಾರೆ. ಹಣದಾಸೆಗೆ ಚೆನ್ನಾಗಿರುವ ರಸ್ತೆ ಕಿತ್ತು ಹಾಕಿ ಮರು ಕಾಮಗಾರಿ ಕೈಗೆತ್ತಿಕೊಂಡು ನರೇಗಾ ನಿಯಮ ಗಾಳಿಗೆ ತೂರಿ ಮಾನವ ಸಂಪನ್ಮೂಲ ಬಳಸದೆ, ಜೆಸಿಬಿ ಯಂತ್ರ, ಇಟಾಚಿ, ಟ್ರ್ಯಾಕ್ಟರ್‌ ಯಂತ್ರಗಳ ಮೂಲಕ ಹಾಗೂ ನಾಮ್‌ಕೇವಾಸ್ತೆಗೆ ಕಳಪೆ ಕಾಮಗಾರಿ ಮಾಡಿ, ಅಕ್ರಮ ಎಸಗಿ ನರೇಗಾ ಹಣ ಲೂಟಿ ಮಾಡುತ್ತಿರುವ ಗ್ರಾಪಂ ಸದಸ್ಯ ಪತಿ ಪರಮೇಶ್‌ ಹಾಗೂ ಗ್ರಾಪಂ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡುವಂತೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.