Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು


Team Udayavani, Jun 16, 2024, 6:17 PM IST

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ರಾಮನಗರ: ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಮುತ್ತಯನ‌ಕಟ್ಟೆ ಬಳಿ ರವಿವಾರ ನಡೆದಿದೆ.

ಮಾಗಡಿ ನಿವಾಸಿ ವಸೀಂ (25) ಮೃತ ದುರ್ದೈವಿ.

ರಾಮನಗರ ಕಡೆಯಿಂದ ಬರುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರ, ಬಸ್ ನ​ ಚಕ್ರಗಳ ಕೆಳಗೆ ಸಿಲುಕಿದ ಪರಿಣಾಮ ತಲೆಯಿಂದ ಅಧಿಕ ರಕ್ತಸ್ರಾವನ ಉಂಟಾಗಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ , ಪರಿಶೀಲನೆ ನಡೆಸಿದರು.

ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

10

ಬದ್ಧರಾಗಿರುವುದೆಂದರೆ ಸುಲಭವಲ್ಲ, ಬುದ್ಧನಾಗಿರುವಷ್ಟೇ ಕಠಿಣ… 

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

Jagannath Ratna Bhandara Treasury of Puri opened after 46 years

Ratna Bhandar: 46 ವರ್ಷಗಳ ಬಳಿಕ ತೆರೆದ ಪುರಿಯ ಜಗನ್ನಾಥ ರತ್ನ ಭಂಡಾರ ಖಜಾನೆ

OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

Thomas Matthew Crooks,

Republican; ಡೊನಾಲ್ಡ್ ಟ್ರಂಪ್ ಗೆ ಗುಂಡಿಕ್ಕಿದವನು ಅವರದೇ ಪಕ್ಷದ ಸದಸ್ಯ! ಯಾರೀತ ಥೋಮಸ್?

Kollywood: ʼಇಂಡಿಯನ್-2‌ʼ ಥಿಯೇಟರ್‌ನಲ್ಲಿರವಾಗಲೇ ಓಟಿಟಿಗೆ ಬರಲಿದೆ ʼಇಂಡಿಯನ್‌ʼ

Kollywood: ʼಇಂಡಿಯನ್-2‌ʼ ಥಿಯೇಟರ್‌ನಲ್ಲಿರವಾಗಲೇ ಓಟಿಟಿಗೆ ಬರಲಿದೆ ʼಇಂಡಿಯನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

Ramanagara

Ramanagara ಜಿಲ್ಲೆಯ ಬೆಂಗಳೂರು ದಕ್ಷಿಣವೆಂದು ಬದಲಿಸಿ

HD-Kumaraswamy

Channapattana; ಯೋಗೇಶ್ವರ್‌ ಹೆಸರು ಅಂತಿಮ ಅಲ್ಲ: ಎಚ್‌ಡಿಕೆ ಸ್ಪಷ್ಟನೆ

MUST WATCH

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

ಹೊಸ ಸೇರ್ಪಡೆ

10

ಬದ್ಧರಾಗಿರುವುದೆಂದರೆ ಸುಲಭವಲ್ಲ, ಬುದ್ಧನಾಗಿರುವಷ್ಟೇ ಕಠಿಣ… 

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

Trekking Stories; ಕುಮಾರಪರ್ವತ ಚಾರಣ ಕೈಗೊಂಡಾಗ….

9-hearing-screening

Hearing Screening: ಹಿರಿಯ ವಯಸ್ಕರಲ್ಲಿ ಶ್ರವಣ ತಪಾಸಣೆಯ ಅಗತ್ಯ

Jagannath Ratna Bhandara Treasury of Puri opened after 46 years

Ratna Bhandar: 46 ವರ್ಷಗಳ ಬಳಿಕ ತೆರೆದ ಪುರಿಯ ಜಗನ್ನಾಥ ರತ್ನ ಭಂಡಾರ ಖಜಾನೆ

OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

OTT release: ಓಟಿಟಿಗೆ ಬರಲಿದೆ ಪೃಥ್ವಿರಾಜ್‌ ಸುಕುಮಾರನ್‌ ʼಆಡುಜೀವಿತಂʼ; ಎಲ್ಲಿ, ಯಾವಾಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.