ರಾಮನಗರ: ಬಿಡದಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
Team Udayavani, Feb 26, 2022, 12:47 PM IST
ರಾಮನಗರ: ಕಾಂಗ್ರೆಸ್ ಮುಖಂಡರೊಬ್ಬರ ಬರ್ಬರ ಹತ್ಯೆಯಾಗಿರುವ ಘಟನೆ ತಾಲೂಕಿನ ಬಿಡದಿ ಹೋಬಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬ ವ್ಯಕ್ತಿಯ ಹತ್ಯೆಯಾಗಿದೆ.
ಮೃತರು ಬಿಡದಿಯ ಬಾನಂದೂರು ನಿವಾಸಿ. ಸಮೀಪದ ಬೈರವನದೊಡ್ಡಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ತಮ್ಮ ಒಡೆತನದ ಸರ್ವಿಸ್ ಸ್ಟೇಷನ್ ನಲ್ಲಿ ಈ ಘಟನೆ ನಡೆದಿದೆ.
ಘಟನೆಗೆ ಜಮೀನು ವಿವಾದ ಶಂಕೆ ಇದ್ದು, ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ