‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಅವಘಡ: ಫೈಟರ್ ಸಾವು
Team Udayavani, Aug 9, 2021, 3:09 PM IST
ರಾಮನಗರ: ತಾಲೂಕಿನ ಬಿಡದಿ ಹೋಬಳಿ ಜೋಗರಪಾಳ್ಯದಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಫೈಟರ್ ವಿವೇಕ್ (35 ವ) ಸಾವನ್ನಪ್ಪಿದ್ದಾರೆ.
‘ಲವ್ ಯೂ ರಚ್ಚು’ ಎಂಬ ಚಿತ್ರದ ಚಿತ್ರೀಕರಣ ವೇಳೆ ಈ ಅವಘಡ ಸಂಭವಿಸಿದೆ.
ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ನಟಿಸುತ್ತಿರುವ ಚಿತ್ರದ ಶೂಟಿಂಗ್ ಮಾಡಲಾಗುತ್ತಿತ್ತು. ಅವಘಡ ನಡೆದ ಬಳಿಕ ಚಿತ್ರೀಕರಣ ನಿಲ್ಲಿಸಲಾಗಿದೆ.
ಇದನ್ನೂ ಓದಿ:ಕೋಟ್ಯಂತರ ರೂ.ವಂಚನೆ ಆರೋಪ : ಬಂಧನದ ಭೀತಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ?
ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರಿಗೆ ಗಾಯವಾಗಿತ್ತು. ಈ ಪೈಕಿ ವಿವೇಕ್ ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿಗೆ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು.
ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ