Udayavni Special

ಎಸ್‌ಎಸ್ ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭ


Team Udayavani, Jun 1, 2021, 11:40 AM IST

ಎಸ್‌ಎಸ್ ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭ

ರಾಮನಗರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಜಿಲ್ಲೆಯಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಆರಂಭವಾಗಿದೆ. ಇಲಾಖೆಯ ಸೂಚನೆಯಂತೆ ಬಹುತೇಕ ಪೋಷಕರು ತಮ್ಮ ಮಕ್ಕಳ ಜೊತೆಗೆ ಇದ್ದು ಪರೀಕ್ಷೆ ಬರೆಸಿರುವುದಾಗಿ ತಿಳಿಸಿದ್ದಾರೆ.

ಕೋವಿಡ್‌ಕರ್ಫ್ಯೂಇರುವಕಾರಣಶಾಲೆಗಳಿಗೆ ರಜೆಇದೆ.ಎಸ್‌ ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಎರಡು ಹಂತದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಪರೀಕ್ಷೆ ಸೋಮವಾರದಿಂದ ಆರಂಭವಾಗಿದೆ.ಮೊದಲದಿನಪ್ರಥಮಭಾಷೆಪರೀಕ್ಷೆ ನಡೆದಿದೆ.

ಬೆಳಗ್ಗೆ 10 ಗಂಟೆಯ ವೇಳೆಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಪೋಷಕರ ಮೊಬೈಲ್‌ ತಲುಪಿದೆ. ಮೊಬೈಲ್‌ನಲ್ಲಿ ಬಂದ ಪ್ರಶ್ನೆ ಪತ್ರಿಕೆ ಡೌನ್‌ ಲೋಡ್‌ ಮಾಡಿಕೊಂಡು ಪೋಷಕರ ಸಮ್ಮುಖದಲ್ಲಿ ಉತ್ತರ ಬರೆದಿದ್ದಾರೆ. ನೆಟ್‌ವರ್ಕ್‌ ತೊಂದರೆಯಿಂದ ಕೆಲವರಿಗೆ ಪ್ರಶ್ನೆ ಪತ್ರಿಕೆ ತಲುಪುವುದು ತಡವಾಗಿರುವ ಬಗ್ಗೆ ಆಯಾ ಶಾಲೆಗಳ ಮುಖ್ಯಶಿಕ್ಷಕರಿಗೆ ಪೋಷಕರು ಕರೆ ಮಾಡಿ ವಿಚಾರಿಸಿದ್ದಾರೆ. ಮನೆಯಲ್ಲೇ ಉತ್ತರ ಬರೆಯುತ್ತಿರುವ ಚಿತ್ರಗಳನ್ನು ಪೋಷಕರು ತಮ್ಮ ಮಗುವಿನ ಶಾಲೆಯ ಮುಖ್ಯಶಿಕ್ಷಕರಿಗೆ ರವಾನಿಸಿದ್ದಾರೆ.

ಇನ್ನು5ವಿಷಯಗಳ ಪರೀಕ್ಷೆ ಪ್ರತಿದಿನ ನಡೆಯಲಿದೆ. ಸೋಮವಾರ ಎಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂಬ ಮಾಹಿತಿ ಇದ್ದಷ್ಟೆ  ಸಂಗ್ರಹವಾಗಬೇಕಾದಿದೆ. ಸರ್ಕಾರಿ, ಖಾಸಗಿ ಅನುದಾನಿತ, ಅನು ದಾನರಹಿತ ಶಾಲಾ ವಿದ್ಯಾರ್ಥಿಗಳು ಸಹ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾಸಗಿ ಶಾಲೆ ಶಿಕ್ಷಕಿಗೆ ನರೇಗಾದಡಿ ಕೂಲಿ ಕೆಲಸ!

3ನೇ ಅಲೆ ಕೋವಿಡ್‌ ಚಿಕಿತ್ಸಾ ವ್ಯವಸ್ಥೆಗೆ ಸಿದ್ಧತೆ

Planning for water supply

ಮನೆಗಳಿಗೆ ನದಿ ನೀರು ಪೂರೈಕೆಗೆ ಯೋಜನೆ

covid news

ರುದ್ರಭೂಮಿ ಕಾವಲುಗಾರರಿಗೆ ಕಿಟ್

RAMANAGARA NEWS

ಜನರ ಋಣ ತೀರಿಸುವುದು ನಮ್ಮ ಕರ್ತವ್ಯ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

reliance-jio-has-new-five-prepaid-plans-that-remove-the-restriction-of-daily-4g-data-limits

ಐದು ವಿಶೇಷ ಪ್ರೀಪೇಯ್ಡ್ ಡೇಟಾ ಪ್ಲ್ಯಾನ್ ಪರಿಚಯಿಸಿದ ಜಿಯೋ..! ಮಾಹಿತಿ ಇಲ್ಲಿದೆ.

desiswara article

ಗಾಲ್ಫರ್‌ ಟೋಸ್ಟ್‌ ಮಾಸ್ಟರ್ಸ್‌ ಕ್ಲಬ್‌ಗೆ ಪ್ರಶಸ್ತಿ

Kannada Association

ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.