ಕ್ವಾರಂಟೈನ್‌ನಲ್ಲಿದ್ದವರಿಗೆ ಅಗತ್ಯ ವಸ್ತು ಪೂರೈಕೆ

Team Udayavani, Jun 29, 2020, 7:58 AM IST

urntine-vastu

ರಾಮನಗರ: ಸ್ವತಃ ಕ್ವಾರೈಂಟನ್‌ನಲ್ಲಿದ್ದು ಅಲ್ಲಿನ ಅವ್ಯವಸ್ಥೆಗೆ ರೋಸಿ ಹೋಗಿದ್ದ ಕನಕಪುರ ಪಟ್ಟಣದ ನಿವಾಸಿ, ಖಾಸಗಿ ಕಂಪನಿಯೊಂದರ ಉದ್ಯೋಗಿ ಕೆ.ಎಸ್‌.ರಾಮು ಎಂಬುವರು ತಮ್ಮ ಸ್ನೇಹಿತರೊಡಗೂಡಿ ಕ್ವಾರಂಟೈನ್‌  ಕೇಂದ್ರದ ನಿವಾಸಿಗಳಿಗೆ ಅಗತ್ಯ ವಸ್ತು ಕೊಡುಗೆ ನೀಡಿದ್ದಾರೆ.

ಕುಡಿಯುವ ನೀರಿನ ಬಾಟಲ್‌ಗ‌ಳು, ಸ್ಯಾನಿಟೈಸರ್‌ ಬಾಟಲ್‌, ಟಿಶ್ಯು ಪೇಪರ್‌ಗಳು, ಸೋಪು, ಶಾಂಪು, ಶೌಚಾಲ ಯ ಸ್ವತ್ಛಗೊಳಿಸುವ ವಸ್ತುಗಳು, ಬ್ರೆಡ್‌, ಜಾಮ್‌, ಬಿಸ್ಕಟ್‌ ಗಳು,  ಗ್ಲೌಸ್‌ಗಳು, ಪೇಪರ್‌ ಪ್ಲೇಟ್‌ಗಳು.. ಹೀಗೆ ಹತ್ತು ಹಲವರು ವಸ್ತುಗಳನ್ನು ನಿವಾಸಿಗಳ ಬಳಕೆಗೆ ಕೊಡುಗೆ ನೀಡಿದ್ದಾರೆ. ಬೆಂಗಳೂರು ಮಲ್ಲೇಶ್ವರದ ಸಿದ್ಧಾಶ್ರಮದ ಸಕ್ರಿಯ ಸದಸ್ಯ ಕೃಷ್ಣ ಎಂಬುವರ ಬಳಿಯಿರುವ ಅವ್ಯವಸ್ಥೆ ತೋಡಿಕೊಂಡಾಗ ಸ್ಪಂದಿಸಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್‌ ಆಟೋ ಪಾರ್ಟ್ಸ್ ಆಡಳಿತ ಮತ್ತು ನೌಕರರ ಸಂಘಗಳು ಸ್ಪಂದಿಸಿ ದ್ದಾರೆ. ಕನಕಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರುವ ಕ್ವಾರಂಟೈನ್‌ ನಿವಾಸಿಗಳಿಗೆ ಈ ವಸ್ತುಗಳು ತಲುಪಿವೆ. ಶಿವನಹಳ್ಳಿ ಬಳಿಯಿರುವ ಕ್ವಾರಂಟೈನ್‌ ಕೇಂದ್ರಕ್ಕೂ ಈ ವಸ್ತು ಗಳು ತಲುಪಿಸುವುದಾಗಿ ಕೆ.ಎಸ್‌.ರಾಮು ತಿಳಿಸಿದ್ದಾರೆ. ಕೊಡುಗೆ ನೀಡಿದ ಸಿದ್ಧರೂಢ ಆಶ್ರಮ ಮತ್ತು ಟೊಯೋಟಾ ಆಟೋ ಪಾರ್ಟ್ಸ್ನ ಆಡಳಿತ ಮತ್ತು ನೌಕರರ ಸಂಘಕ್ಕೆ  ಟಿಎಚ್‌ಒ ನಂದಿನಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದರು.

ಗೊಣಗುವುದಕ್ಕಿಂತ, ಹೆಣಗೋದು ವಾಸಿ: ಕ್ವಾರಂಟೈನ್‌ ಕೇಂದ್ರಗಳಲ್ಲಿ ವ್ಯವಸ್ಥೆ ಸುಧಾರಣೆ ವಿಚಾರದಲ್ಲಿ ಸರ್ಕಾರವ ನ್ನು ಬೈಯುವುದಕ್ಕಿಂತ, ಅಲ್ಲಿರುವಷ್ಟು ದಿನ ನನ್ನ ಮನೆ ಎಂದು  ಭಾವಿಸಿ ಸ್ವತಃ ನಾವೇ ಸ್ವತ್ಛಗೊಳಿಸಿಕೊಳ್ಳುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ತಾವು ಅಲ್ಲಿರು ವವರೆಗೂ ತಾವು ಬಳಸುತ್ತಿದ್ದ ಟಾಯ್ಲೆಟ್‌ ಕ್ಲೀನ್‌ ಮಾಡಿ ದ್ದಾಗಿ, ತಾವು ಅದನ್ನು ಸ್ವತ್ಛವಾಗಿರಿಸಿಕೊಂಡಿದ್ದರಿಂದ ಮತ್ತೂಬ್ಬರಿಗೆ  ಅದು ಬಳಸಲು ಅನುಕೂಲವಾಗಿದೆ ಎನ್ನು ವುದು ಅವರ ಅಭಿಪ್ರಾಯ. ತಾವು ಅಲ್ಲಿಂದ ಹೊರಬರುವಾಗ ಅಲ್ಲಿದ್ದವರೆಲ್ಲರಿಗೂ ನಿಮ್ಮ ಶುಚಿ, ನಿಮ್ಮ ಆರೋಗ್ಯ ಎಂದು ಹೇಳಿ ಬಂದಿರುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ

ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ್ದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಪುರ ತಾಲೂಕು ಕಚೇರಿಗೆ ವಿದ್ಯುತ್‌ ಕಟ್‌

ಕನಕಪುರ ತಾಲೂಕು ಕಚೇರಿಗೆ ವಿದ್ಯುತ್‌ ಕಟ್‌

Untitled-1

ಹಬ್ಬಕ್ಕೆ ಮನೆಗೆ ಬಂದಾತ ಮಸಣ ಸೇರಿದ; ಅಕ್ರಮ ಸಂಬಂಧಕ್ಕೆ ವ್ಯಕ್ತಿ ಬರ್ಬರ ಹತ್ಯೆ

ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ

ಜಾಹೀರಾತಿಗೆ ಸ್ಥಳ ನಿಗದಿ; ಅನಧಿಕೃತಕ್ಕೆ ದಂಡ

ಆಸ್ತಿ ಸರ್ವೆ ಮಾಡಿ ತೆರಿಗೆ ವಸೂಲಿ ಮಾಡಿ

ಆಸ್ತಿ ಸರ್ವೆ ಮಾಡಿ ತೆರಿಗೆ ವಸೂಲಿ ಮಾಡಿ

ಎರತಯುಇಒಪೊಇಉಯಸಅ

ಕೂಡ್ಲೂರು ಗ್ರಾಪಂ ಅಧ್ಯಕ್ಷರಾಗಿ ಗೋವಿಂದೇಗೌಡ ಆಯ್ಕೆ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ

ರಿಯಲ್‌ಮಿ 9ಐ ಬಿಡುಗಡೆ : ಎರಡು ಬಣ್ಣಗಳಲ್ಲಿ ಲಭ್ಯ, ಜ.25ರಿಂದ ಮಾರುಕಟ್ಟೆಗೆ

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.