Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

Team Udayavani, Sep 10, 2024, 9:51 AM IST

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

ರಾಮನಗರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಹಿಳೆಗೆ ಚನ್ನಪಟ್ಟಣ ತಾ. ಬಿಜೆಪಿ ಅಧ್ಯಕ್ಷ ಟಿ.ಎಸ್‌.ರಾಜು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಅಕ್ಕೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೂಬಿನಕೆರೆ ಗ್ರಾಮದಲ್ಲಿ ಶನಿವಾರ ಗಣೇಶ ವಿಸರ್ಜನೆ ಮೆರವಣಿಗೆ ನೋಡುತ್ತ ನಿಂತಿದ್ದ ಗೃಹಿಣಿಯನ್ನು ಅವರ ಮನೆ ಬಳಿ ಹಿಂಬದಿಯಿಂದ ಬಂದು ಟಿ.ಎಸ್‌.ರಾಜು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ಮಹಿಳೆಯ ಫೋಟೋವನ್ನು ತೆಗೆದಿದ್ದಾನೆ.

ಈ ಘಟನೆಯಿಂದ ವಿಚಲಿತಳಾದ ಮಹಿಳೆ, ತನ್ನ ಅಣ್ಣನಿಗೆ ಮಾಹಿತಿ ನೀಡಿದ್ದು, ಅಕ್ಕೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಮಾನತು: ಘಟನೆ ಹಿನ್ನೆಲೆಯಲ್ಲಿ ತಾ.ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಟಿ.ಎಸ್‌.ರಾಜು ಅವರನ್ನು ಅಮಾನತುಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ ಆದೇಶ ಹೊರಡಿಸಿದ್ದಾರೆ. ರಾಜು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

4

Renukaswamy Case:ದರ್ಶನ್‌ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.