

Team Udayavani, Mar 23, 2020, 7:27 PM IST
ರಾಮನಗರ: ಕೋವಿಡ್ 19 ವೈರಸ್ ಸೋಂಕು ಹರಡದಂತೆ ಸಮರದ ಸೇನಾನಿಗಳಾದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಪೊಲೀಸರು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಕೇಂದ್ರದ ನಾಗರಿಕರು ಚಪ್ಪಾಳೆ, ಜಾಗಟೆ ಭಾರಿಸುವುದರ ಮೂಲಕ ಕೃತಜ್ಞತೆ ಅರ್ಪಿಸಿದರು.
ಪ್ರಧಾನಿ ಮೋದಿ ಅವರ ಆಶಯದಂತೆ ನಗರದ ನಾಗರಿಕರು ಭಾನುವಾರ ಸಂಜೆ 5 ಗಂಟೆಗೆ ಸರಿಯಾಗಿ ತಮ್ಮ ಸಂಬಂಧಿಕರು, ಸ್ನೇಹಿತರೊಡ ಗೂಡಿ ಚಪ್ಪಾಳೆ ಕೃತಜ್ಞತೆ ಅರ್ಪಿಸಿದರು. ನಗರದಲ್ಲಿ ಚಪ್ಪಾಳೆ, ಜಾಗಟೆಯ ದನಿ ಮಾರ್ಧನಿಸಿತು. ಕೋವಿಡ್ 19 ವೈರಸ್ ಸೋಂಕು ಹರಡುವುದನ್ನು ತಪ್ಪಿ ಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತ ತೆಗೆದು ಕೊಳ್ಳುತ್ತಿರುವ ಕ್ರಮಗಳನ್ನು ನಾಗರಿಕರು ಸ್ವಾಗತಿಸಿದ್ದಾರೆ.
Ad
ರಂಭಾಪುರಿ ಶ್ರೀಗಳ ಮಾತು ನಿಜವಾಗುತ್ತೆ: ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್
Ramanagar: ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್
Congress: ಒಪ್ಪಂದದಂತೆ ಡಿ.ಕೆ.ಶಿವಕುಮಾರ್‌ಗೆ ಉನ್ನತ ಸ್ಥಾನ ಕೊಡಲಿ: ರಂಭಾಪುರಿ ಶ್ರೀ
Ramanagar: ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕ್ರಾಂತಿಯೇ ಆಗಬೇಕು: ವಾಟಾಳ್
“ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ’ ಹೇಳಿಕೆಗೆ ಬದ್ಧ: ಶಾಸಕ ಇಕ್ಬಾಲ್ ಹುಸೇನ್
You seem to have an Ad Blocker on.
To continue reading, please turn it off or whitelist Udayavani.