ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ


Team Udayavani, May 26, 2020, 7:32 AM IST

grama asama

ಕುದೂರು: ಚೆನ್ನೈನಿಂದ ಬಂದಿದ್ದ ದಂಪತಿಯ ಎರಡೂವರೆ ವರ್ಷದ ಮಗುವಿಗೆ ಸೋಂಕು ಧೃಢ ಪಟ್ಟಿದ್ದು, ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಟುಂಬ ಮೇ. 9ರಂದು ತಮಿಳುನಾಡಿನ ಚೆನ್ನೈ ಮಾಗಡಿ ತಾಲೂಕಿನ  ಕುದೂರು ಹೋಬಳಿಯ ಮಾರಸಂದ್ರಕ್ಕೆ ಕುಟುಂಬ ಬಂದಿತ್ತು. ಕುಟುಂಬವನ್ನು ಕ್ವಾರಂಟೈನ್‌ನಲ್ಲಿರಿಸದೇ ಹೋಂ ಕ್ವಾರಂಟೈನ್‌ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಗ್ರಾಮದಲ್ಲಿ ಕೋವಿಡ್‌ 19 ಆತಂಕ ಹೆಚ್ಚಾಗಿದೆ. ಈ  ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯಧಿಕಾರಿಗಳ ತಂಡ ಪಿಎಸ್‌ಐ ಮಂಜುನಾಥ್‌ ನೇತೃತ್ವದಲ್ಲಿ ಭಾನುವಾರ ತಡರಾತ್ರಿ ಮಾರಸಂದ್ರ ಮನೆಯಲ್ಲಿ ಕ್ವಾರಂಟರ್‌ನಲ್ಲಿದ್ದ ಮಗು ಮತ್ತು ತಂದೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ  ರವಾನಿಸಲಾಗಿದೆ.  ಮಗುವಿನ ತಂದೆ ಕಳೆದ 13 ವರ್ಷಗಳಿಂದ ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಚೆನ್ನೈನಲ್ಲಿ ಕೋವಿಡ್‌ 19 ಹೆಚ್ಚಾಗುತ್ತಿದ್ದಂತೆ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಆನ್‌ಲೈನ್‌ನಲ್ಲಿ ಪಾಸ್‌  ಅನುಮತಿ ಪಡೆದು ಕುಟುಂಬಸ್ಥರು ಮೇ 9ರಂದು ಕುದೂರು ಹೋಬಳಿಯ ಮಾರಸಂದ್ರ ಗ್ರಾಮದ ತಂದೆ ಮನೆಗೆ ಮರಳಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸುಗ್ಗನಹಳ್ಳಿ ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿ, ಕುಟುಂಬಸ್ಥರನ್ನು ತಪಾಸಣೆ ನೆಡೆಸಿ ಹೋಂ ಕ್ವಾರಂಟೈನ್‌ ಮಾಡಲಾಗಿತ್ತು.

ಮಗುವಿನ ಚಿಕ್ಕಪ್ಪನ ಓಡಾಟ: ಸೋಂಕಿರುವ ಮಗುವಿನ ಚಿಕ್ಕಪ್ಪ, ಅಗತ್ಯ ವಸ್ತುಗಳ ಖರೀದಿಗೆ ಕುದೂರು ಮತ್ತು ಹುಲಿಕಲ್‌ ಗ್ರಾಮದೆಲ್ಲೆಡೆ ಓಡಾಡಿದ್ದಾನೆ. ಭಾನುವಾರ ತಡರಾತ್ರಿ  ಆರೋಗ್ಯಧಿಕಾರಿಗಳು ಮಗುವನ್ನು ವಶಕ್ಕೆ ಪಡೆದ ನಂತರ ಸೋಂಕಿತ ಮಗುವಿನ ಚಿಕ್ಕಮ್ಮ ಹುಲಿಕಲ್‌ ಗ್ರಾಮದ ಸಂಬಂಧಿಕರ ಮನೆಗೆ ತೆರಳಿದ್ದಾರೆ.

ಶಾಸಕ ಎ.ಮಂಜುಗೆ ಕೋವಿಡ್‌ 19 ಆತಂಕ: ಗ್ರಾಮದ ಹಿರಿಯ ರಂಗನಾಥ್‌ರಾವ್‌, ಮೇ  .20ರಂದು ನಿಧನರಾಗಿದ್ದ ಹಿನ್ನಲೆ ಅಂತಿಮ ದರ್ಶನಕ್ಕೆ ತೆರಳಿದ್ದ ಶಾಸಕ ಎ.ಮಂಜುನಾಥ್‌, ಅರ್ಧ ಗಂಟೆ ಇದ್ದರು. 25ರಂದು ಮಾರಸಂದ್ರ  ಗ್ರಾಮದ ಮಗುವಿಗೆ ಕೋವಿಡ್‌ 19 ಸೋಂಕು ಧೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಎ.ಮಂಜುರವರಿಗೂ ಕೋವಿಡ್‌ 19 ಭೀತಿ ಎದುರಾಗಿದೆ. ಜಿಲ್ಲೆಯ ಉನ್ನತಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮದ ಸುತ್ತ 1 ಕಿ.ಮೀ. ಪ್ರದೇಶ  ಸೀಲ್‌ಡೌನ್‌ ಮಾಡಿ, ಗ್ರಾಮಕ್ಕೆ ನಿರ್ಬಂಧ ಹೇರಲಾಗಿದೆ.

ಟಾಪ್ ನ್ಯೂಸ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್‌ಡಿಕೆ

HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…

HDK 2

By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ

Nikhil contest for Channapatna by-election?: HDK openly announced the decision

Channapatna ಉಪಚುನಾವಣೆಗೆ ನಿಖಿಲ್ ಸ್ಪರ್ಧೆ?: ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ ಎಚ್ ಡಿಕೆ

Untitled-1

Fraud: ಫೋನ್‌ ಪೇ ಹ್ಯಾಕ್‌ ಮಾಡಿ ಉದ್ಯಮಿಗೆ 1.94 ಲಕ ವಂಚನೆ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Udayavani Campaign: ಕಾರ್ಕಳ-ಮೊದಲು 70, ಈಗ 20!

Udayavani Campaign: ಕಾರ್ಕಳ-ಮೊದಲು 70, ಈಗ 20!

12

Sandalwood: ಒಂದು ಆತ್ಮ ಮೂರು ಜನ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.