Channapatna: ಮೆಡಿಕಲ್ ಸ್ಟೋರ್ ಬಾಗಿಲು ಒಡೆದು ಕಳ್ಳತನ; ವಿಡಿಯೋ ವೈರಲ್
Team Udayavani, Oct 19, 2023, 3:49 PM IST
ರಾಮನಗರ: ಮೆಡಿಕಲ್ ಸ್ಟೋರ್ ಬಾಗಿಲು ಒಡೆದ ಕಳ್ಳರ ಗುಂಪು ನಗದು ಮತ್ತು ವಸ್ತುಗಳನ್ನು ದೋಚಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.
ಚನ್ನಪಟ್ಟಣದ ನ್ಯಾಯಾಲಯದ ಮುಂಭಾಗವಿರುವ ಭಾಸ್ಕರ್ ಮೆಡಿಕಲ್ಸ್ ನಲ್ಲಿ ಬುಧವಾರ ಮುಂಜಾನೆ ಮೂರು ಗಂಟೆಯ ಸುಮಾರಿನಲ್ಲಿ ಕಳ್ಳತನವಾಗಿದೆ.
ಎರಡು ಬೈಕ್ ನಲ್ಲಿ ನಾಲ್ಕು ಮಂದಿ ಕಳ್ಳರು ಬಂದು ಮೆಡಿಕಲ್ಸ್ ನ ಬಾಗಿಲು ಮುರಿದು ಕಳವು ಮಾಡಲಾಗಿದೆ. ಕಳ್ಳರ ಕೃತ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚನ್ನಪಟ್ಟಣ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ