ಕೆಎಸ್‌ಐಸಿ ಪುನಶ್ಚೇತನಕ್ಕೆ ಅನುದಾನವಿಲ್ಲ


Team Udayavani, Feb 9, 2019, 6:56 AM IST

ksic.jpg

ಚನ್ನಪಟ್ಟಣ: ಸಿಎಂ ಸ್ವಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ 10 ಕೋಟಿ ರೂ. ಅನುದಾನ ನೀಡಿರುವುದನ್ನು ಬಿಟ್ಟರೆ, ಬೇರೆ ಯಾವ ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಪಟ್ಟಣದ ಮಂಗಳವಾರಪೇಟೆಯ ಕೆಎಸ್‌ಐಸಿ ಮಿಲ್‌ ಆವರಣದ ಖಾಲಿ ಸ್ಥಳದಲ್ಲಿ ರೇಷ್ಮೆ ವಲಯದ ಸಾಧನೆಗಳ ಪ್ರದರ್ಶನ ಹಾಗೂ ರೇಷ್ಮೆ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲು 10 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. ಆದರೆ, ತಾಲೂಕಿನ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಕೆಎಸ್‌ಐಸಿ ಮಿಲ್‌ ಪುನಶ್ಚೇತನಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಬೊಂಬೆ ಉದ್ಯಮಕ್ಕೆ ಆದ್ಯತೆ ನೀಡಿಲ್ಲ: ತಾಲೂಕಿನಲ್ಲಿ ಬೊಂಬೆ ಉದ್ಯಮದ ಉನ್ನತಿಗೆ ಸಂಬಂಧಪಟ್ಟಂತೆ ಮೂಲ ಸೌಕರ್ಯ, ತರಬೇತಿ, ಮಾರುಕಟ್ಟೆ, ಗುಡಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಲು ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ. ಇದರಿಂದ ಉದ್ಯಮ ವಲಯಕ್ಕೆ ನಷ್ಟವಾಗಿದೆ.

ಚನ್ನಪಟ್ಟಣ ಬೊಂಬೆಗಳ ಉದ್ಯಮದಲ್ಲಿ ವಿಶ್ವಖ್ಯಾತಿ ಪಡೆದಿದೆ. ಆದರೆ, ಆ ವಲಯದ ಪುನಶ್ಚೇತನಗೊಳಿಸಿ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆ ಬಹುವರ್ಷಗಳಿಂದ ಇತ್ತು. ಆದರೆ, ಚನ್ನಪಟ್ಟಣ ಜನರ ಬೇಡಿಕೆಗೆ ಬಜೆಟ್‌ನಲ್ಲಿ ಸ್ಪಂದಿಸಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಪ್ರವಾಸೋದ್ಯಮಕ್ಕೆ ಅನುದಾನವಿಲ್ಲ: ತಾಲೂಕಿನಲ್ಲಿ ಪ್ರವಾಸೋದ್ಯಮ ವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಸಿಕ್ಕಿಲ್ಲ. ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಬಗ್ಗೆ ಪ್ರಸ್ತಾಪವಾಗಿಲ್ಲ. ನೆನೆಗುದಿಗೆ ಬಿದ್ದಿರುವ ಖಾಸಗಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅನುದಾನ, ಸಿಎಂ ಕ್ಷೇತ್ರವಾಗಿದ್ದರಿಂದ ಸಹಜವಾಗಿ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳು ಘೋಷಣೆಯಾಗುತ್ತವೆ ಎಂಬ ನಿರೀಕ್ಷೆ ಇತ್ತು. ಆದರೆ, ಕೇವಲ 10 ಕೋಟಿ ರೂ. ಅನುದಾನ ನೀಡಲಾಗಿದೆ. ಇದರಿಂದ ಜನತೆಯಲ್ಲಿ ನಿರಾಸೆ ಉಂಟಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.