ತಿಗಳರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ

Team Udayavani, Dec 6, 2020, 6:55 PM IST

ತಿಗಳರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ

ರಾಮನಗರ: ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿರುವ ತಿಗಳ ಸ‌ಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು, 100 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಅಖೀಲ ಕರ್ನಾಟಕ ತಿಗಳರ ಕ್ಷೇಮಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎ.ಎಚ್‌.ಬಸವರಾಜ್‌ ಆಗ್ರಹಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಓಟು ಪಡೆದ ರಾಜಕೀಯ ಪಕ್ಷಗ ‌ಳು ಅಧಿಕಾರಕ್ಕೆ ಬಂದ ನಂತರ ಅಸಡ್ಡೆ ತೋರುತ್ತಿವೆ. ರಾಜ್ಯದಲ್ಲಿ 40ಲಕ್ಷಕ್ಕು ಹೆಚ್ಚು ಜನಸಂಖ್ಯೆ ಇರುವ ಸಮುದಾಯದ‌ ಮುಂಖಂಡರಿಗೆ ರಾಜಕೀಯ ಸ್ಥಾನಮಾನ ಸಿಗಲಿಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲಿ ಒಂದು ನಿಗಮಕ್ಕೆ ಮತ್ತು ಹಾಲಿ ‌ಸರ್ಕಾರ‌ ಕೆಪಿಎಸ್‌ಸಿಗೆ ಒಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಿದೆ ಎಂದು ಹೇಳಿದರು.

100 ಕೋಟಿ ಅನುದಾನಕ್ಕೆ ಆಗ್ರಹ: ಲಿಂಗಾಯಿತ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಸ್ವಾಗತಿಸಿ ಅವರು, ಒಕ್ಕಲಿಗ ಸಮುದಾಯಕ್ಕೂ ನಿಗಮ ಕೊಡಿ ಎಂದರು. ತಿಗಳ ಸಮುದಾಯಕ್ಕೂ ನಿಗಮ ಕೊಡಿ, ಜೊತೆಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು.

1ಎ ವರ್ಗಕ್ಕೆ ಸೇರಿಸಿ: ಜಿಪಂ ಮಾಜಿ ಅಧ್ಯಕ್ಷ ಎಚ್‌.ಸಿ.ರಾಜಣ್ಣ ಮಾತನಾಡಿ, ತಿಗಳ ಸಮಾಜ ಹೆಚ್ಚಿನದಾಗಿ ತರಕಾರಿ, ಹಣ್ಣು ಬೆಳೆಯುವುದನ್ನೇ ಕಸಬಾಗಿರಿಸಿಕೊಂಡಿದ್ದಾರೆ. ಬಹಳಷ್ಟು ಕುಟುಂಬಗಳು ಆರ್ಥಿಕವಾಗಿಹಿಂದಿವೆ. ರಾಜಕೀಯ ಪಕ್ಷಗಳು ಈ ಸಮುದಾಯವನ್ನು ಓಟ್‌ ಬ್ಯಾಂಕ್‌ ಮಾಡಿ ಕೊಂಡಿವೆ ಹೊರತು ಅಭಿವೃದ್ಧಿ ವಿಚಾರದಲ್ಲಿ ಕಡೆಗಣಿಸಿವೆ ಎಂಬು ಬೇಸರ ವ್ಯಕ್ತಪಡಿಸಿದರು. ತಿಗಳ ಸಮುದಾಯವನ್ನು 2ಎ ಕ್ಯಾಟಗರಿಯಿಂದ 1ಎ ಕ್ಯಾಟಗರಿಗೆ ಸೇರಿಸ ಬೇಕು ಎಂದು ಒತ್ತಾಯಿಸಿದರು.

ಸಮುದಾಯದ ಮುಖಂಡರಾದ ನೆ.ಲ.ಮಹೇಶ್‌ ಕುಮಾರ್‌, ಶ್ರೀಕಾಂತ್‌ ಮಾತನಾಡಿ, ಜಿಲ್ಲೆಯಲ್ಲಿ 1 ಲಕ್ಷ ತಿಗಳ ಸಮುದಾಯದ ಜನಸಂಖ್ಯೆ ಇದೆ. ಆದರೆ, ಅದಕ್ಕೆ ತಕ್ಕ ಸ್ಥಾನ ಮಾನ ಮಾತ್ರ ಸಿಕ್ಕಿಲ್ಲ ಎಂದರು. ತಿಗಳ ಸಮುದಾಯದ ಪ್ರಮು ಖರಾದ ಎಂ.ಬಿ.ಕೃಷ್ಣಯ್ಯ, ನರಸಿಂಹಮೂರ್ತಿ, ಗುರುವೇಗೌಡ, ನಾಗರಾಜು, ಗುರುರಾಜ್‌, ಈಶ್ವರ್‌, ಕೃಷ್ಣಪ್ಪ ಮುಂತಾದವರು ಇದ್ದರು.

ಟಾಪ್ ನ್ಯೂಸ್

HDK

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಹೆಚ್ ಡಿಕೆ ಖಂಡನೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅ.1ರಂದು ಪ್ರಕಟ

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ 

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಿ : ಸರಕಾರಕ್ಕೆ ಹೆಚ್.ಡಿ.ಕೆ ಒತ್ತಾಯ

ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಿ : ಸರಕಾರಕ್ಕೆ ಹೆಚ್.ಡಿ.ಕೆ ಒತ್ತಾಯ

ಸಂತ್ರಸ್ತರ ಖಾತೆಗೆ ಇನ್ನೂ ಬಂದಿಲ್ಲ ಪರಿಹಾರ

ಸಂತ್ರಸ್ತರ ಖಾತೆಗೆ ಇನ್ನೂ ಬಂದಿಲ್ಲ ಪರಿಹಾರ

ಜೋಡೋ ಯಾತ್ರೆಗೆ ಸರ್ವರೂ ಕೈ ಜೋಡಿಸಿ

ಜೋಡೋ ಯಾತ್ರೆಗೆ ಸರ್ವರೂ ಕೈ ಜೋಡಿಸಿ

tdy-11

ಪತನದಂಚಿನ ಪತಂಗ ಪ್ರತ್ಯಕ್ಷ! 

ಸಹಕಾರ ಸಂಘದಿಂದ ರೈತರ ಏಳಿಗೆ

ಸಹಕಾರ ಸಂಘದಿಂದ ರೈತರ ಏಳಿಗೆ

MUST WATCH

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

ಹೊಸ ಸೇರ್ಪಡೆ

HDK

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಹೆಚ್ ಡಿಕೆ ಖಂಡನೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

araga

ಪಿಎಫ್ ಐ ನಿಷೇಧ; ರಾಜ್ಯಗಳಿಗೆ ಅಧಿಕಾರ ನೀಡಿದ ಕೇಂದ್ರ: ಆರಗ ಜ್ಞಾನೇಂದ್ರ

yatnal

ಮತ್ತೆಂದೂ ತಲೆ ಎತ್ತದಂತೆ ಪಿಎಫ್ಐ ನಿಷೇಧಿಸಬೇಕು: ಯತ್ನಾಳ್

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

ಅಯೋಧ್ಯೆಯಲ್ಲಿ ಲತಾ ಮಂಗೇಶ್ಕರ್‌ ವೃತ್ತ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.