ಮನೆ ಮನೆಗೆ ತೆರಳಿ ತಹಶೀಲ್ದಾರ್‌ರಿಂದ ಲಸಿಕೆ ಅರಿವು

Team Udayavani, Apr 22, 2021, 4:10 PM IST

Vaccine awareness by Tahsildar

ಕನಕಪುರ: ತಾಲೂಕಿನಲ್ಲಿ ಕೋವಿಡ್ ತೀವ್ರತೆಗೆಕಡಿವಾಣ ಹಾಕಲು ಸ್ವತಹ ತಹಶೀಲ್ದಾರ್‌ವಿಶ್ವನಾಥ್‌ ಮನೆ ಮನೆಗೆ ತೆರಳಿ ಲಸಿಕೆಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಿದರು.

ತಾಲೂಕಿನಲ್ಲಿ ಕೊರೊನಾ ಎರಡನೇ ಅಲೆದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಪ್ರತಿ ದಿನತಾಲೂಕಿನಲ್ಲಿ 30ರಿಂದ 40 ಕೊರೊನಾ ಸೋಂಕಿತಪ್ರಕರಣ ದಾಖಲಾಗುತ್ತಿವೆ ಕೊರೊನಾ ತೀವ್ರತೆಅರಿತ ತಹಶೀಲ್ದಾರ್‌ ತಾಲೂಕಿನ ಹಾರೋಹಳ್ಳಿಮತ್ತು ಮರಳವಾಡಿ ಹೋಬಳಿಗಳಲ್ಲಿ ಸ್ವತಹ ಫೀಲ್ಡಿಗಿಳಿದಿದ್ದರು.

ಮರಳವಾಡಿ ಗ್ರಾಪಂ, ಕಂದಾಯ ಇಲಾಖೆ,ಸ್ಥಳಿಯ ವೈದ್ಯರು, ಆಶಾ ಅಂಗನವಾಡಿ ಕಾರ್ಯಕರ್ತೆಯರ ತಂಡ ಮರಳವಾಡಿ ಗ್ರಾಮದಲ್ಲಿಸುಡುತ್ತಿರುವ ಬೇಸಿಗೆ ಬಿಸಿಲನ್ನು ಲೆಕ್ಕಿಸದೆ ಮನೆಮನೆಗೆ ಭೇಟಿ ನೀಡಿ ಲಸಿಕೆ ಬಗ್ಗೆ ತಿಳಿವಳಿಕೆನೀಡಿದರು.ಮನೆಯಲ್ಲಿರುವ 45 ವರ್ಷ ಮೇಲ್ಪಟ್ಟಮಹಿಳೆಯರು ಪುರುಷರು ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಖಾತರಿ ಪಡಿಸಿಕೊಂಡರು. ಲಸಿಕೆಪಡೆಯದೇ ಇರುವವರಿಗೆ ಲಸಿಕೆ ಮಹತ್ವ ತಿಳಿಸಿಲಸಿಕೆ ಹಾಕಿಸಿಕೊಳ್ಳುವಂತೆ ಪ್ರೇರೇಪಿಸಿದರು.ಲಸಿಕೆ ಹಾಕಿಸಿಕೊಳ್ಳಿ: ತಮ್ಮ ವಯೋಮಿತಿತಿಳಿಯದೇ ಇದ್ದ ಮಹಿಳೆಯೊಬ್ಬರ ಆಧಾರ್‌ಪರಿಶೀಲಿಸಿ ಪಿಂಚಣಿ ಮಾಡಿಕೊಡುವಂತೆಸ್ಥಳದಲ್ಲಿದ್ದ ಆರ್‌ಐ ವಿಎ ಗಳಿಗೆ ಸೂಚನೆನೀಡಿದರು.

18 ವರ್ಷ ಮೇಲ್ಟಟ್ಟ ಎಲ್ಲರಿಗೂಆರೋಗ್ಯ ಇಲಾಖೆ ಮೇ ತಿಂಗಳಲ್ಲಿ ಲಸಿಕೆ ಹಾಕುವಅಭಿಯಾನ ಆರಂಭವಾಗಲಿದ್ದು ಪ್ರಜ್ಞಾವಂತಮತ್ತು ವಿದ್ಯಾವಂತ 18 ವರ್ಷ ಮೇಲ್ಪಟ್ಟಯುವಕರು ವಯಸ್ಕರು ಲಸಿಕೆ ಹಾಕಿಸಿಕೊಳ್ಳಬೇಕುಎಂದು ಮನವರಿಕೆ ಮಾಡಿಕೊಟ್ಟರು.

ಅರಿವು: ಬಳಿಕ ಹಾರೋಹಳ್ಳಿಗೆ ಗ್ರಾಪಂಆವರಣದಲ್ಲಿ ಲಸಿಕೆ ನೀಡುತ್ತಿದ್ದ ಕ್ಯಾಂಪ್‌ಗೆ ಭೇಟಿನೀಡಿ ಜನರಿಗೆ ತಿಳಿವಳಿಕೆ ನೀಡಿದರು. ಪಕ್ಕದಲ್ಲೇಇದ್ದ ಕೆನರಾ ಬ್ಯಾಂಕಿಗೂ ಭೇಟಿ ನೀಡದ ಅವರು,ಬ್ಯಾಂಕ್‌ ಸಿಬ್ಬಂದಿಗೆ ಸಾರ್ವಜನಿಕರಿಗೆಕಡ್ಡಾಯವಾಗಿ ಕೊರೊನಾ ಮಾರ್ಗ ಸೂಚಿಪಾಲಿಸುವಂತೆ ಮನವಿ ಮಾಡಿದರು.

ಬಳಿಕರಾಘವೇಂದ್ರ ವೈನ್‌ ಶಾಪ್‌ಗೆ ಭೇಟಿ ನೀಡಿ ಮಾಸ್ಕ್ಹಾಕಿಕೊಂಡು ಬರುವ ಮದ್ಯಪ್ರಿಯರಿಗೆ ಮಾತ್ರಕೊಡಬೇಕು. ವೈನ್‌ ಶಾಪ್‌ನಲ್ಲಿ ಮದ್ಯ ಸೇವಿಸಲುಯಾರಿಗೂ ಅವಕಾಶ ಕೊಡಬಾರದು ಎಂದುಖಡಕ್‌ ಆದೇಶ ಮಾಡಿದರು.

ಲಸಿಕೆ ಶಕ್ತಿ ಇದ್ದಂತೆ: ಬಳಿಕ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಕೊರೊನಾ ವಿರುದ್ಧಹೋರಾಡಲು ಲಸಿಕೆ ಎಂಬ ಶಕ್ತಿಯನ್ನು 45 ವರ್ಷಮೇಲ್ಪಟ್ಟ ಪ್ರತಿಯೊಬ್ಬರೂ ಹಾಕಿಸಿಕೊಳ್ಳಬೇಕು.

ತಾಲೂಕಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಮಾಸ್ಕ್ ಹಾಕಿಕೊಂಡು ಅಂತರ ಕಾಯ್ದುಕೊಂಡಿದ್ದೇವೆ ಎಂದು ನಿರ್ಲಕ್ಷ್ಯ ಮಾಡುವಂತಿಲ್ಲ. ಮುಂದಿನ ದಿನಗಳಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಾಗಲಿದೆ.ಬೇಕು ಎಂದರೂ ಲಸಿಕೆ ಸಿಗುವುದಿಲ್ಲ. ಹೀಗಾಗಿಲಸಿಕೆಯನ್ನು ಕಡ್ಡಾಯವಾಗಿ ಪಡೆಯಲೇಬೇಕು.ಲಸಿಕೆ ಪಡೆಯುವುದರಿಂದ ಶಕ್ತಿ ವೃದ್ಧಿಯಾಗಿಕೊರೊನಾದಿಂದ ದೂರವಿಬಹುದು. ಲಸಿಕೆಒಂದು ಶಕ್ತಿ ಇದ್ದಂತೆ. ಆ ಶಕ್ತಿಯನ್ನು ನೀವೆಲ್ಲರೂಪಡೆದು ಕೊರೊನಾ ಮುಕ್ತ ಸಮಾಜಕ್ಕೆ ನಮಗೆ ಶಕ್ತಿನೀಡಬೇಕು ಎಂದರು.

ಪ್ರತಿಯೊಬ್ಬರಿಗೂ ಲಸಿಕೆತಲುಪಬೇಕು ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ನಾವೂ ಮನೆ ಮನೆಗೆ ಭೇಟಿ ನೀಡಿಕೊರೊನಾ ಲಸಿಕೆ ಪಡೆದುಕೊಳ್ಳುವಂತೆ ಮನವರಿಕೆಮಾಡಿಕೊಟ್ಟಿದ್ದೇವೆಂದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.