Udayavni Special

ರಾಜ್ಯಾದ್ಯಂತ ವಿದ್ಯಾಗಮ ಪ್ರಾರಂಭ


Team Udayavani, Sep 5, 2020, 1:31 PM IST

ರಾಜ್ಯಾದ್ಯಂತ ವಿದ್ಯಾಗಮ ಪ್ರಾರಂಭ

ಮಾಗಡಿ: ಕೋವಿಡ್ ಕಾರಣದಿಂದ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕೇಂದ್ರ ಸರ್ಕಾರದ ನಿಲುವಿನಡಿ ಶಿಕ್ಷಣ ತಜ್ಞ ಎಂ.ಕೆ.ಶ್ರೀಧರ್‌ ನೇತೃತ್ವದಲ್ಲಿ ಶಿಕ್ಷಣದಲ್ಲಿ ತಂತ್ರಜ್ಞಾನ ತರಲು ವಿದ್ಯಾಗಮ ಸಹಕಾರಿಯಾಗಲಿದೆ. ರಾಜ್ಯದ ಎಲ್ಲ ವಿದ್ಯಾಗಮ ಪ್ರಾರಂಭಿಸಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು.

ಪಟ್ಟಣದ ವಿದ್ಯಾನಿಧಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಕರ್ಣೀಕರ ಕಲ್ಯಾಣಿ ಕಣ್ವ ಉಗಮ ಸ್ಥಾನದ ಬಳಿ ತೆರಳಿ ಮಕ್ಕಳ ಕಲಿಕೆ ಹೇಗಿದೆ ಎಂದು ಸ್ವತಃ ಸಚಿವರೇ ಮಕ್ಕಳಿಂದ ಪದ್ಯ ಓದಿಸಿದರು. ರಾಷ್ಟ್ರ ಗೀತೆ ಹಾಡಿಸಿದರು. ಕೆಲವೊಂದು ಪ್ರಶ್ನೆಗಳನ್ನು ಕೇಳಿದರು.

ಕೋವಿಡ್ ಬಗ್ಗೆ ಮಾಹಿತಿ: ಮಕ್ಕಳಿಂದಲೇ ಕೋವಿಡ್ ಬಗ್ಗೆ ಮಾಹಿತಿ ಪಡೆದುಕೊಂಡರು. ಕೋವಿಡ್ ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿಸಿಕೊಟ್ಟರು. ಮಕ್ಕಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದನ್ನು ಕಂಡು ಸಂತಸ ಪಟ್ಟರು. ಮನೆಯಿಂದಲೇ ಕಾಯಿಸಿ ಹಾರಿಸಿದ ನೀರನ್ನು ತಂದು ಕುಡಿಯಬೇಕೆಂದು ಮಕ್ಕಳಿಗೆ ಸಲಹೆ ಸಹ ನೀಡಿದ ಸಚಿವರು, ಸ್ಥಳೀಯ ಮಹಾನ್‌ ವ್ಯಕ್ತಿಗಳ ಪರಿಚಯ, ಚಾರಿತ್ರಿಕ ಮತ್ತು ಪ್ರಾಕೃತಿಕ ಸಂಪತ್ತಿನ ಕುರಿತು ಮಕ್ಕಳಿಗೆ ಪರಿಚಯಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಖಾಸಗಿ ಶಾಲಾ ಸಂಸ್ಥೆಗಳು ಆನ್‌ ಲೈನ್‌ ಶಿಕ್ಷಣ ನೀಡುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಮಕ್ಕಳಿಗೆ ನಿರಂತರ ಕಲಿಕೆಯಿಂದ ವಂಚಿತರಾಗುತ್ತಾರೆ. ಕೋವಿಡ್ ಕಾರಣದಿಂದಲೇ ಜೂನ್‌, ಜುಲೈ, ಆಗಸ್ಟ್‌ ತಿಂಗಳಲ್ಲಿ ಶಾಲೆಗಳು ಪ್ರಾರಂಭಗೊಳ್ಳಲಿಲ್ಲ, ಕೇವಲ ಸರ್ಕಾರಿ ಮಕ್ಕಳಿಗೆ ಮಾತ್ರವಲ್ಲ ಎಲ್ಲ ಮಕ್ಕಳಿಗೆ ವಿದ್ಯಾಗಮ ಅವಕಾಶ ಕೊಟ್ಟಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್‌, ಯುವ ಅಧ್ಯಕ್ಷ ಶಂಕರ್‌, ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಂ.ಧನಂಜಯ, ಬಾಲಾಜಿ, ಶಿಕ್ಷಕರ ಸಂಘದ ಎಂ.ಕೆಂಪೇಗೌಡ, ಲೋಕೇಶ್‌,ಮಲ್ಲೂರು ಲೋಕೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿದ್ದೇಶ್ವರ್‌, ಕುಮಾರ್‌, ಧನಂಜಯ, ವಿದ್ಯಾನಿಧಿ ಶಾಲೆಯ ಪ್ರಾಂಶುಪಾಲ ಆರ್‌. ಶ್ರೀನಿವಾಸ್‌, ಮುಖ್ಯ ಶಿಕ್ಷಕ ಶಿವಕುಮಾರ್‌, ದೈಹಿಕ ಶಿಕ್ಷಣ ಶಿಕ್ಷಕ ಆರಸನಾಳ್‌ ಇದ್ದರು.

ಟಾಪ್ ನ್ಯೂಸ್

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

2024ರ ರಣರಂಗಕ್ಕೂ ಮೊದಲಿದೆ 16 ಕದನ

2024ರ ರಣರಂಗಕ್ಕೂ ಮೊದಲಿದೆ 16 ಕದನ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

EXAM

ಫೇಲಾದವರು ಒಂದು ವರ್ಷ ಕಾಯಲೇಬೇಕು; ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಲ್ಲ

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡಿಬಿದ್ದ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

ಗುಂಡಿಬಿದ್ದ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Untitled-1

ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ?

ಜಿಲ್ಲಾಧಿಕಾರಿಗಳ ವಿರುದ್ಧ  ಹೋರಾಟಗಾರರ ಆಕ್ರೋಶ

ಜಿಲ್ಲಾಧಿಕಾರಿಗಳ ವಿರುದ್ಧ ಹೋರಾಟಗಾರರ ಆಕ್ರೋಶ

ಮಾದರಿ ಕಾಲೇಜು ನಿರ್ಮಾಣ ಮಾಡಿ; ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಾ?

ಮಾದರಿ ಕಾಲೇಜು ನಿರ್ಮಾಣ ಮಾಡಿ; ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಾ?

ಬೃಹತ್‌ ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

ಬೃಹತ್‌ ಮರಗಳ ಹನನ: ಪರಿಸರ ಪ್ರೇಮಿಗಳ ಆಕ್ರೋಶ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.