ಎಚ್‌ಡಿಕೆ ಏನು ಗಾಂಧಿಯೇ?

Team Udayavani, Jun 2, 2020, 7:29 AM IST

hdk-bala

ಮಾಗಡಿ: ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಮಹಾತ್ಮ ಗಾಂಧಿಯೇ? ಎಂದು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಪಟ್ಟಣದ ಜೆ.ಪಿ.ಚಂದ್ರೇಗೌಡ ಕಚೇರಿ ಯಲ್ಲಿ ತಗ್ಗೀಕುಪ್ಪೆ ಜಿಪಂ ವ್ಯಾಪ್ತಿಗೆ ಬರುವ 6 ಪಂಚಾಯಿತಿ  ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿ, ಜೆಡಿಎಸ್‌ನಲ್ಲಿದ್ದಾಗ ಎಚ್‌ಡಿಕೆಯವರನ್ನು ಮನೆ ದೇವರೆಂದು ನಂಬಿದ್ದೆ.

ಕೆಲ ವಿಚಾರದಲ್ಲಿ ಜನರನ್ನು ದಿಕ್ಕುತಪ್ಪಿಸಲು ಸುಳ್ಳು ಹೇಳಬಾರದು ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಮಾತನಾಡಿದರು. ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಎಚ್‌ಡಿಕೆ ಕೇವಲ 10 ಅಥವಾ 20 ತಿಂಗಳು ಸಿಎಂ ಆಗ್ತಾರೆಯಷ್ಟೆ. ವಿಶೇಷ ಯೋಜನೆ ಮೀಸಲು ಬದಲಾವಣೆ ಅಸಾಧ್ಯ. ಈವರೆಗೂ ಎಚ್‌ಡಿಕೆ ಮತ ದಾರರಿಗೆ ನೀಡಿದ ಭರವಸೆಗಳಲ್ಲಿ ಒಂದಾ ದರೂ ಈಡೇರಿಸಿದ್ದಾರೆಯೇ ಎಂದು ಪ್ರಶ್ನಿಸಿದರು.

ಎಚ್‌ಡಿಕೆ ಸಿಎಂ ಆಗ್ತಾರೆ, ಹೊಸ ಯೋಜನೆ ಕೊಡುತ್ತಾರೆ ಎಂದು ಕನಸು ಕಾಣಿದ ಜನರಿಗೆ ಏನು ಕೊಟ್ಟರು? ರಾಮನಗರ ಮತ್ತು ಚೆನ್ನಪಟ್ಟಣದಲ್ಲಿ ಕೊರೊನಾ ಸಂಕಷ್ಟಕ್ಕೆ 20  ಸಾವಿರ ಕಿಟ್‌ ವಿತರಿಸಿದರು. ಜೆಡಿಎಸ್‌ ಶಾಸಕರಿಗೆ ಅಧಿಕ 52 ಸಾವಿರ ಮತ ನೀಡಿದ ಮಾಗಡಿ ಜನರು ನೆನಪಿಗೆ ಬರಲಿಲ್ಲವೇ? ಮಲತಾಯಿ ಧೋರಣೆ ಅನುಸರಿಸಿದ್ದಾರೆ.

ಕಣ್ವ ನದಿಯಿಂದ ವೈ.ಜಿ.ಗುಡ್ಡ, ಮಂಚನ ಬೆಲೆಗೆ ನೀರು ಹರಿಸುವ  ಯೋಜನೆ ಸಂಸದ ಡಿ.ಕೆ.ಸುರೇಶ್‌ ಚಿಂತನೆಯಾಗಿದ್ದು, ಅದಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಮಂಜೂರು ನೀಡಿದ್ದರು. ಅನುಷ್ಠಾಗೊಳಿಸಬೇಕಾದಾಗ ಸಿಎಂ ಗಮನಕ್ಕೆ ತರಬೇಕಿದ್ದರಿಂದ ಎಚ್‌ ಡಿಕೆಗೆ ಗೊತ್ತಾಗಿದ್ದು ಎಂದರು.

ಜಿಪಂ ದಿಶಾ ಕಮಿಟಿ ಸದಸ್ಯ ಚಂದ್ರೇ ಗೌಡ, ತಾಪಂ ಅಧ್ಯಕ್ಷ ನಾರಾ ಯಣಪ್ಪ, ಪುರಸಭಾ ಸದಸ್ಯ ಎಚ್‌.ಜೆ. ಪುರು ಷೋತ್ತಮ್‌, ರಘು, ಗುರು ಸ್ವಾಮಿ, ಮುರಳಿ, ಕಲ್ಪನಾ ಶಿವಣ್ಣ, ತೋ.ವಿ. ಗಿರೀಶ್‌, ಸಿ.ಜಯರಾಮು, ಸುಂದ್ರ,  ಇನಾಯಿತ್‌ ಉಲ್ಲಾ, ಎಂ.ಅರ್‌.ಮಂಜುನಾಥ್‌, ನರಸಿಂಹ ಮೂರ್ತಿ, ಪ್ರಶಾಂತ್‌, ಸೀಗೇಕುಪ್ಪೆ ಶಿವಣ್ಣ, ಸುಮಾ ರಮೇಶ್‌, ಜಯಣ್ಣ, ರಂಗಸ್ವಾಮಿ, ಚಕ್ರಭಾವಿ ದೀಪಕ್‌, ಕಾಂತರಾಜು ಇದ್ದರು.

ಟಾಪ್ ನ್ಯೂಸ್

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Miracle: ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನಗರ: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Ramanagara: ರಸ್ತೆ ಬದಿಯಲ್ಲೇ ಅಂತ್ಯಕ್ರಿಯೆ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

8

ಚನ್ನಪಟ್ಟಣ ಟಿಕೆಟ್‌: ಮೈತ್ರಿಪಕ್ಷದಲ್ಲಿ ಪೈಪೋಟಿ?

CP Yogeshwar ಸ್ಫೋಟಕ ಹೇಳಿಕೆ ಬೆನ್ನಲ್ಲೇ ದರ್ಶನ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

CP Yogeshwar ಸ್ಫೋಟಕ ಹೇಳಿಕೆ ಬೆನ್ನಿಗೆ ದರ್ಶನ್ ಜೊತೆಗಿನ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

Tragedy: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.