Police Constable: ಮನೆಯಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್‌ಸ್ಟೇಬಲ್‌… ಕಾರಣ ನಿಗೂಢ


Team Udayavani, Feb 17, 2024, 9:35 AM IST

Ramanagara: ಮನೆಯಲ್ಲೇ ನೇಣಿಗೆ ಶರಣಾದ ಮಹಿಳಾ ಕಾನ್ ಸ್ಟೇಬಲ್… ಕಾರಣ ನಿಗೂಢ

ರಾಮನಗರ : ಮಹಿಳಾ ಕಾನ್‌ಸ್ಟೇಬಲ್‌ ಓರ್ವರು ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 27) ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೇಬಲ್‌.

ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: Trust Vote: ಇಂದು ಸಿಎಂ ಕೇಜ್ರಿವಾಲ್ ಗೆ ದೆಹಲಿ ಅಸೆಂಬ್ಲಿಯಲ್ಲಿ ವಿಶ್ವಾಸ ಮತ ಪರೀಕ್ಷೆ

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.