ಲಾಕೌಟ್‌ ತೆರವು: ಉದ್ಯೋಗಕ್ಕೆಬಾರದ ನೌಕರರು

ಯೋಗಕ್ಷೇಮಕಾಯಲು ಬದ್ಧವೆಂದಕಿರ್ಲೋಸ್ಕರ್ ‌ಕಂಪನಿ

Team Udayavani, Nov 20, 2020, 12:54 PM IST

rn-tdy-1

ರಾಮನಗರ: ಟೊಯೋಟಾ ಲಾಕೌಟ್‌ ಮತ್ತು ನೌಕರರ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಟೊಯೋಟಾಕಂಪನಿ ಲಾಕೌಟ್‌ ತೆರವುಗೊಳಿಸಿತ್ತಾದರೂ, ನೌಕರರು ತಮ್ಮ ಮುಷ್ಕರವನ್ನು ಗುರು ವಾರವೂ ಮುಂದುವರಿಸಿದ್ದಾರೆ.

ಟೊಯೋಟಾ ಹೇಳಿಕೆ: ಟೊಯೋಟಾಕಿರ್ಲೋಸ್ಕರ್‌ ಮೋಟಾರ್‌ (ಟಿಕೆಎಂ)ಕಂಪನಿ ಗುರುವಾರ ಲಾಕೌಟ್‌ ತೆರವುಗೊಳಿಸಿದೆ. ಸರ್ಕಾರ ಲಾಕೌಟ್‌ ನಿಷೇಧಿಸಿ ಹೊರಡಿಸಿರುವ ಆದೇಶದ ಅನುಸಾರ ಲಾಕೌಟ್‌ ತೆರ ವಾಗಿದೆ. ಮೊದಲ ಶಿಫ್ಟ್ ಕಾರ್ಯಾರಂಭವಾಗುತ್ತಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ತನ್ನ ನೌಕರರು ಸೇರಿದಂತೆ ಸಂಬಂಧಿಸಿದ ಎಲ್ಲರ ಯೋಗಕ್ಷೇಮ ಕಾಯಲು ಬದ್ಧವಾಗಿದೆ. ಸ್ಪರ್ಧಾತ್ಮಕ ಪರಿಹಾರ ಪ್ಯಾಕೇಜ್‌ಗಳು ಮತ್ತು ಶಾಸನಬದ್ಧ ಅವಶ್ಯಕತೆಗಳ ಮೇಲೆ ಮತ್ತು ಅದಕ್ಕಿಂತ ಹೆಚ್ಚಿನ ವಿಶೇಷ ಕಲ್ಯಾಣ ಕ್ರಮಗಳನ್ನು ಒದಗಿಸುತ್ತಿದೆ ಎಂದು ಹೇಳಿಕೊಂಡಿದೆ.

ನೌಕರರ ನಿಲುವು: ಟೊಯೋಟಾ ಲಾಕೌಟ್‌ ತೆರವಾಗಿದ್ದರೂ, ಮುಷ್ಕರ ಹೂಡಿದ್ದ ನೌಕರರು ಗುರುವಾರ ಕೆಲಸಕ್ಕೆ ಹಾಜರಾಗಲಿಲ್ಲ. ಮುಷ್ಕರದ ಸ್ಥಳದಲ್ಲೇ ನೌಕರರು ಕುಳಿತಿದ್ದರು. ಮುಷ್ಕರ ನಡೆಸುವುದನ್ನು ಸರ್ಕಾರ ನಿಷೇಧಿಸಿದೆ ಎಂದು ಸ್ಥಳಕ್ಕಾಗಮಿಸಿದ ಪೊಲೀಸರು ನೌಕರರಿಗೆ ತಿಳಿ ಹೇಳಿದರು. ಆದರೆ, ಕಾರ್ಮಿಕ ಸಂಘದ ಪದಾಧಿಕಾರಿ ಗಳು ತಾವು ಸಂಘದ ವಿವಿಧ ವಿಭಾಗಗಳ ಮುಖ್ಯಸ್ಥರ ಸಭೆ ನಡೆಸುತ್ತಿರುವುದಾಗಿ ತಿಳಿಸಿದರು. ತಾವು ಸರ್ಕಾ ರದ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ನಡೆಸುತ್ತಿಲ್ಲ, ಆದರೆ ಸಭೆ ನಡೆಸುತ್ತಿರುವುದಾಗಿ ತಿಳಿಸಿದರು.

ಅಮಾನತ್ತುಗೊಂಡಿರುವ ನೌಕರರ ಆದೇಶ ರದ್ದು ಮಾಡಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆ ಈಡೇರಬೇಕು ಎಂಬುದು ತಮ್ಮ ಆಗ್ರಹ. ಬೇಡಿಕೆ  ಈಡೇರುವವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದಿರುವ ನೌಕರರ ಸಂಘದ ಪದಾಧಿಕಾರಿಗಳು, ಸಂಘಟನೆಯೊಳಗೆ ಚರ್ಚೆಗಳ ನಂತರ ನೌಕರರ ನಿರ್ಧಾರ ಪ್ರಕಟಿಸಿವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.