ಗೂಂಡಾ ಕಾಯ್ದೆ ಅಡಿ ರೌಡಿ ಬಂಧನ
Team Udayavani, Mar 25, 2019, 12:14 PM IST
ಬೆಂಗಳೂರು: ಕುಖ್ಯಾತ ರೌಡಿಯೊಬ್ಬನನ್ನು ಕೆಂಗೇರಿ ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದಾರೆ. ರಾಮೋಹಳ್ಳಿ ನಿವಾಸಿ ಕಿರುಣ್ಕುಮಾರ್ ಅಲಿಯಾಸ್ ತಮಟೆ ಬಂಧಿತ ರೌಡಿ.
ಆರೋಪಿ ವಿರುದ್ಧ ಕೆಂಗೇರಿ, ಬ್ಯಾಡರಹಳ್ಳಿ ಮತ್ತು ತಾವರೆಕೆರೆ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಸೇರಿ ಎಂಟು ಅಪರಾಧ ಪ್ರಕರಣಗಳು ದಾಖಲಾಗಿವೆ.
ಆರೋಪಿ ಪದೇ ಪದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದ. ಅಲ್ಲದೆ, ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ. ಈ ಸಂಬಂಧ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ