ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಭಾಸ್ಕರರೆಡ್ಡಿ

ಸ್ಪರ್ಧಾತ್ಮಕ ದಿನದಲ್ಲಿ ಶಿಕ್ಷಣ ಅವಶ್ಯ•ಮಕ್ಕಳನ್ನು ಅನ್ಯ ಕೆಲಸಗಳಿಗೆ ಹಚ್ಚಬೇಡಿ

Team Udayavani, Jun 24, 2019, 11:15 AM IST

24-June-11

ಸೈದಾಪುರ: ಇಡ್ಲೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು.

ಸೈದಾಪುರ: ಮಕ್ಕಳಿಗೆ ಕೂಲಿ ಕೆಲಸಕ್ಕೆ ಹಚ್ಚದೆ ಶಾಲೆಗೆ ದಾಖಲಿಸಿ ಉತ್ತಮ ಶಿಕ್ಷಣ ನೀಡಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಸಹಕಾರ ನೀಡಬೇಕು ಎಂದು ತಾಪಂ ಸದಸ್ಯ ಭಾಸ್ಕರರೆಡ್ಡಿ ಪಾಲಕರಲ್ಲಿ ಮನವಿ ಮಾಡಿದರು.

ಇಡ್ಲೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಸಿಡಿಎಫ್‌ ಇಲಾಖೆ ಮತ್ತು ಕಲಿಕಾ ಟಾಟಾ ಟ್ರಸ್ಟ್‌ ಆಶ್ರಯದಲ್ಲಿ ನಡೆದ ದಾಖಲಾತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಮಕ್ಕಳನ್ನು ಅನ್ಯ ಕೆಲಸಕ್ಕೆ ಹಚ್ಚಿ ಅವರ ಭವಿಷ್ಯ ಹಾಳು ಮಾಡಿದಂತಾಗುತ್ತದೆ. ಅಲ್ಲದೇ ನಮ್ಮ ದೇಶದ ಅಭಿವೃದ್ಧಿ ಕುಠಿತವಾಗುತ್ತದೆ. ಆದ್ದರಿಂದ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಪಾಲಕರಲ್ಲಿ ಮನವಿ ಮಾಡಿದರು.

ಶಾಲೆ ಮುಖ್ಯ ಶಿಕ್ಷಕ ಶಂಕ್ರಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಕಾಲದಲ್ಲಿ ಮಕ್ಕಳಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳನ್ನು ಅನ್ಯ ಕೆಲಸಗಳಿಗೆ ಹಚ್ಚಲಾರದೆ ಶಾಲೆಯಲ್ಲಿ ದಾಖಲು ಮಾಡಬೇಕು ಎಂದು ಹೇಳಿದರು.

ಎಸ್‌ಡಿಎಂಸಿ ಉಪಾಧ್ಯಕ್ಷ ಅಂಜಪ್ಪ, ಕಲಿಕಾ ಟಾಟಾ ಟ್ರಸ್ಟ್‌ ಸಂಯೋಜಕ ವೆಂಕಟೇಶ ನಿಂಗಾಪೊಳ, ಶಿಕ್ಷಕರಾದ ಗುರುಸ್ವಾಮಿ, ಪರಶುರಾಮ, ಚನ್ನಮ್ಮ, ಶಿಕ್ಷಣ ಪ್ರೇಮಿ ಹುಸೇನಪ್ಪ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮದ ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.