ನಗರೋತ್ಥಾನ ಕಾಮಗಾರಿ ವೀಕ್ಷಣೆ

ಆಮೆಗತಿಯತ್ತ ಸಾಗಿದ ಕಾಮಗಾರಿ•ಡಿಸಿ ಕೂರ್ಮಾರಾವ್‌ ಅಸಮಾಧಾನ

Team Udayavani, May 3, 2019, 5:23 PM IST

3-May-37

ಶಹಾಪುರ: ನಗರದ ವಿವಿಧ ಬಡಾವಣೆಯಲ್ಲಿ ನಡೆದ ನಗರೋತ್ಥಾನದಡಿ ಕಾಮಾಗಾರಿಯನ್ನು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ವೀಕ್ಷಿಸಿ ಸಮಗ್ರ ಮಾಹಿತಿ ಪಡೆದರು.

ಶಹಾಪುರ: ನಗರಸಭೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ ನಗರೋತ್ಥಾನ ಅನುದಾನದಡಿ ಸಿಸಿ ರಸ್ತೆ, ಚರಂಡಿ ಕಾಮಗಾರಿ ಕೈಗೊಂಡು ಆರೇಳು ತಿಂಗಳೂ ಗತಿಸಿದರೂ ಕಾಮಗಾರಿ ಪೂರ್ಣಗೊಳ್ಳದಿರುವುದನ್ನು ಕಂಡು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಶೇ. 40ರಷ್ಟು ಸಹ ಕಾಮಗಾರಿಯಲ್ಲಿ ಪ್ರಗತಿ ಕಂಡು ಬಾರದ ಕಾರಣ ಅವರು ಬೇಸರ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ವಾರ್ಡ್‌ ನಂ. 10 ಮತ್ತು 8 ಹಾಗೂ ಇತರೆ ಭಾಗಗಳಲ್ಲಿ ನಡೆದ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮಾಹಿತಿ ಪಡೆದುಕೊಂಡ ಅವರು, 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಈ ಕಾಮಗಾರಿಗಳು ಇನ್ನೂ ಪರಿಪೂರ್ಣವಾಗದೆ, 14 ಕಾಮಗಾರಿಗಳು ಬಾಕಿ ಉಳಿದಿವೆ. ನಗರಸಭೆ ಅಧಿಕಾರಿಗಳು ಗಮನ ಹರಿಸದೆ ಇರುವುದು ಕಾರಣವಾಗಿದ್ದು, ಸಂಬಂಧಪಟ್ಟ ಇಂಜಿನಿಯರ್‌, ಗುತ್ತೆಗೆದಾರರು, ಸರ್ಕಾರದ ನಿಯಮಗಳನ್ವಯ ಕಾಮಗಾರಿ ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಇನ್ನೂ ಅನೇಕ ಸಮಸ್ಯೆಗಳಿದ್ದು, ಅಧಿಕಾರಿಗಳು ಅರಿತುಕೊಂಡು ತಕ್ಷಣವೇ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಬಸವರಾಜ ಶಿವಪೂಜೆ, ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಎಇಇ ಪೂಜಾರಿ, ಮತ್ತು ಜೆ.ಇ. ಬಕ್ಕಪ್ಪ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.