ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ ನಡುವೆ ಅಪಘಾತ

Team Udayavani, Sep 11, 2019, 11:44 AM IST

ಶಿವಮೊಗ್ಗ: ಸಿಂಗದೂರು ಸಮೀಪದ ಶರಾವತಿ ಹಿನ್ನೀರಿನಲ್ಲಿ ಎರಡು ಬಾರ್ಜ್ ಗಳ  ನಡುವೆ ಅಪಘಾತ ಸಂಭವಿಸಿದೆ.

ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ.

ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ