ಮಾರಿ‌ಹಬ್ಬಕ್ಕೆ ನೆಂಟರನ್ನು ಕರೆಯಲು ಹೋದವರು ಅಪಘಾತದಲ್ಲಿ ಸಾವು

Team Udayavani, Feb 24, 2020, 8:36 PM IST

bike-acc

ಲಕ್ಕವಳ್ಳಿ/ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆಯುತ್ತಿರುವ ಮಾರಿಹಬ್ಬಕ್ಕೆ ನೆಂಟರ ಕರೆಯಲು ಹೋದ ಯುವಕರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಸೋಮವಾರ ಸಂಜೆ 5.30ರ ಸುಮಾರಿಗೆ ಲಕ್ಕವಳ್ಳಿ-ಬಿಆರ್ ಪಿ ಸಮೀಪದ ಹುಣಸವಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ನವುಲೆಯ ಮೋಹನ್ ಹಾಗೂ ಕುಮಾರ್ ಸಾವನ್ನಪ್ಪಿದ ದುರ್ದೈವಿಗಳು. ಬೈಕ್ ನಲ್ಲಿ ತೆರಳುತ್ತಿದ್ದ ಇವರು ಎದುರಿಗೆ ಬರುತ್ತಿದ್ದ ಟಿಪ್ಪರ್ ಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ಹುಣಸವಳ್ಳಿ ಸಮೀಪ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದು, ಹೆಲ್ಮೆಟ್ ಧರಿಸದ ಇವರು, ಪೊಲೀಸರಿಂದ ತಪ್ಪಿಸಿಕೊಳ್ಳಲೆತ್ನಿಸಿದಾಗ ಘಟನೆ ಸಂಭವಿಸಿದ್ದು, ಅಫಘಾತದಲ್ಲಿ ದೇಹದ ಅಂಗಾಂಗಗಳು ಛಿದ್ರವಾಗಿವೆ.

ಪೊಲೀಸರು ಹೆಲ್ಮೆಟ್ ತಪಾಸಣೆ ಮಾಡಲು ಬಂದಾಗ ದಂಡದ ಭೀತಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಇಂತಹ ಅಪಘಾತಗಳು ಪದೇ ಪದೇ ಸಂಭವಿಸುತ್ತಿವೆ. ಘಟನೆಗೆ ಪೊಲೀಸರೆ ಹೊಣೆ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.