2nd PUC Exam 2 Result: ವಾಗ್ದೇವಿ ಕಾಲೇಜಿನ ಅನನ್ಯಾಗೆ ರಾಜ್ಯಕ್ಕೆ 9ನೇ ರ‍್ಯಾಂಕ್‌

Team Udayavani, May 22, 2024, 4:52 PM IST

2nd PUC Exam 2 Result: ವಾಗ್ದೇವಿ ಕಾಲೇಜಿನ ಅನನ್ಯಾಗೆ ರಾಜ್ಯಕ್ಕೆ 9ನೇ ರ‍್ಯಾಂಕ್‌

ತೀರ್ಥಹಳ್ಳಿ : ದ್ವಿತೀಯ ಪಿಯುಸಿ ಪರೀಕ್ಷೆ 2 ರ ವಿಜ್ಞಾನ ವಿಭಾಗದಲ್ಲಿ ತಾಲೂಕಿನ ವಾಗ್ದೇವಿ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಬಿ ಆರ್ 600ಕ್ಕೆ 590 ಅಂಕಗಳಿಸಿ ರಾಜ್ಯಕ್ಕೆ ಒಂಬತ್ತನೇ ರ‍್ಯಾಂಕ್‌ ಪಡೆದಿದ್ದಾರೆ. ಅನನ್ಯಾ ತೀರ್ಥಹಳ್ಳಿ ಸಮೀಪದ ಭಾರತೀಪುರದ ರಾಘವೇಂದ್ರ, ವಾಣಿ ದಂಪತಿಗಳ ಪುತ್ರಿ .

ಪ್ರತಿಷ್ಠಿತ ವಾಗ್ದೇವಿ ಕಾಲೇಜು ಈ ಬಾರಿ ಒಟ್ಟು ರಾಜ್ಯಕ್ಕೆ ಮೂರು ರ‍್ಯಾಂಕ್‌ ಪಡೆದಿದ್ದು ವಾಣಿಜ್ಯ ಹಾಗೂ ವಿಜ್ಞಾನ ಎರಡು ವಿಭಾಗದಲ್ಲಿ ಕೂಡ ರಾಜ್ಯಕ್ಕೆ ಆರನೇ ರ‍್ಯಾಂಕ್‌ ಹಾಗೂ ವಿಜ್ಞಾನ ವಿಭಾಗದಲ್ಲಿ ಒಂಬತ್ತನೇ ರ‍್ಯಾಂಕ್‌ ಪಡೆದಂತೆ ಆಗಿದೆ. ವಾಣಿಜ್ಯ ವಿಭಾಗದಲ್ಲಿ ಕೃತಿಕಾ ಹೆಬ್ಬಾರ್ ಆರನೇ ರ‍್ಯಾಂಕ್‌, ಹಾಗೂ ವಿಜ್ಞಾನ ವಿಭಾಗದಲ್ಲಿ ಸುಚಿಂತ್ ಆರನೇ ರ‍್ಯಾಂಕ್‌ ಪಡೆದಿದ್ದರು.

ಟಾಪ್ ನ್ಯೂಸ್

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; Udupi-based student passed away suspected dengue fever

Hubli; ಶಂಕಿತ ಡೆಂಗ್ಯೂ ಜ್ವರದಿಂದ ಉಡುಪಿ ಮೂಲದ ವಿದ್ಯಾರ್ಥಿನಿ ಸಾವು

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-raghavendra

Shimoga; ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ: ಸಂಸದ ರಾಘವೇಂದ್ರ

ಡಿಕ್ಕಿ

Shiggavi: ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ ಇಬ್ಬರು ಸಾವು

sj

Shimoga; ಲಾಂಗು, ಮಚ್ಚು ಹಿಡಿದು ಅಪ್ರಾಪ್ತರಿಂದ ರೀಲ್ಸ್; ಕೇಸ್ ದಾಖಲಿಸಿದ ಪೊಲೀಸರು

Thirthahalli ವಾಣಿಜ್ಯ ಕ್ಷೇತ್ರದಲ್ಲಿ ಕು. ಅರ್ಪಿತಾಳ ಸಾಧನೆ

Thirthahalli ವಾಣಿಜ್ಯ ಕ್ಷೇತ್ರದಲ್ಲಿ ಕು. ಅರ್ಪಿತಾಳ ಸಾಧನೆ

Thirthahalli ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !

Thirthahalli ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

7-sirsi

Sirsi: ಸರಕಾರದಿಂದ ಸಂಸ್ಕೃತ ಕ್ಷೇತ್ರಕ್ಕೆ ಉತ್ತೇಜನ ಸಿಗಬೇಕು: ಸ್ವರ್ಣವಲ್ಲೀ ಶ್ರೀ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.