ಶಿವಮೊಗ್ಗದಲ್ಲಿ ಮನಕಲಕುವ ದೃಶ್ಯ: ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತು ತಂದ ಮಗ!

Team Udayavani, May 31, 2022, 3:20 PM IST

ಶಿವಮೊಗ್ಗದಲ್ಲಿ ಮನಕಲಕುವ ದೃಶ್ಯ: ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಹೊತ್ತು ತಂದ ಮಗ!

ಶಿವಮೊಗ್ಗ: ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆಯೆಂಬ ಖ್ಯಾತಿಯ ಶಿವಮೊಗ್ಗದಲ್ಲಿ ನಡೆದಿದೆ.

ಜಿಲ್ಲೆಯ ಸಾಗರ ತಾಲೂಕಿನ ಜೋಗದ ಚರ್ಚ್ ಮೌಂಟ್ ಏರಿಯಾದಲ್ಲಿ ಈ ಘಟನೆ ನಡೆದಿದೆ.

ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ ತಾಯಿಯನ್ನು ಉಳಿಸಿಕೊಳ್ಳಲು ಮಗ ಅದ್ದಮ್ ಡೋಲಿ ಕಟ್ಟಿ ಕಾಲುದಾರಿಯಲ್ಲಿ ತಾಯಿಯನ್ನು ಹೊತ್ತುಕೊಂಡು ಬಂದಿದ್ದಾನೆ.

ಇದನ್ನೂ ಓದಿ:ಮಂಗಳೂರು: ಪೊಲೀಸರಿಗೆ ನಿಂದಿಸಿದ ಆರೋಪಿಗಳು ಸೇರಿ 9 ಜನರ ಬಂಧನ;ವಿಚಾರಣೆ ವೇಳೆ ಸ್ಪೋಟಕ ಮಾಹಿತಿ

ಆದ್ದಮ್ ತಾಯಿಯನ್ನು ಸುಮಾರು ಒಂದು ಕಿಲೋಮೀಟರ್‌ ಹೊತ್ತುಕೊಂಡು ಬಂದಿದ್ದಾನೆ. ರಸ್ತೆ ಸಿಕ್ಕ ಬಳಿಕ ಅಲ್ಲಿಂದ ವಾಹನದಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ.

20 ಮನೆಗಳಿಗಿಲ್ಲ ರಸ್ತೆ

ಚರ್ಚ್ ಮೌಂಟ್ ಏರಿಯಾವು ಜೋಗ ಕಾರ್ಗಲ್ ಪಟ್ಟಣ ಪಂಚಾಯತಿಗೆ ಸೇರಿದೆ. ನಗರ ಪ್ರದೇಶದಲ್ಲಿದ್ದರೂ ಇದುವರೆಗೆ ಸ್ಥಳೀಯ ಆಡಳಿತ ಚರ್ಚ್‌ಮೌಂಟ್ ಏರಿಯಾಗೆ ರಸ್ತೆ ಸಂಪರ್ಕ ಕಲ್ಪಿಸಿಲ್ಲ. ಈ ಏರಿಯಾದಲ್ಲಿರುವ ಸುಮಾರು 20 ಮನೆಗಳಿಗೆ ಹೋಗಲು ರಸ್ತೆಯೇ ಇಲ್ಲ. ಹೀಗಾಗಿ ಯಾರಾದರೂ ಅನಾರೋಗ್ಯಕ್ಕೊಳಗಾದರೆ ಜೋಲಿ ಕಟ್ಟಿ ಹೊತ್ತುಕೊಂಡು ಬರಬೇಕಾದ ದುಸ್ಥಿತಿಯಿದೆ. ಇನ್ನಾದರೂ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು ಎಂದು ಸ್ಥಳೀಯರ ಬೇಡಿಕೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

Y category security to 5 RSS leaders of Kerala

ದಾಳಿ ಸಾಧ್ಯತೆ; ಕೇರಳದ ಐವರು ಆರ್ ಎಸ್ಎಸ್ ನಾಯಕರಿಗೆ ‘ವೈ’ ಕೆಟಗರಿ ಭದ್ರತೆ

sm-krishna

ಚೇತರಿಸಿಕೊಳ್ಳುತ್ತಿರುವ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ

apologises to Rajasthan rally

ರ‍್ಯಾಲಿಗೆ ತೆರಳಿಯೂ ಭಾಷಣ ಮಾಡದ ಪ್ರಧಾನಿ ಮೋದಿ; ಜನರ ಬಳಿ ಕ್ಷಮೆ ಕೇಳಿದ್ದೇಕೆ?

kantara cienma review

ಚಿತ್ರ ವಿಮರ್ಶೆ: ‘ಕಾಂತಾರ’ ಹಂದರ ಬಲು ಸುಂದರ

news highcourt

ಶರಾವತಿ ಕೂಲ್ ಡ್ರಿಂಕ್ಸ್ ಎದುರು ನಡೆದ ಕೊಲೆ ಪ್ರಕರಣ; ಜೀವಾವಧಿ ಶಿಕ್ಷೆ

news cricket bangladesh

ವನಿತಾ ಏಷ್ಯಾ ಕಪ್‌ ಕ್ರಿಕೆಟ್‌; ಭಾರತವೇ ಫೇವರಿಟ್‌; ರೌಂಡ್‌ ರಾಬಿನ್‌ ಲೀಗ್‌ ಮಾದರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

news highcourt

ಶರಾವತಿ ಕೂಲ್ ಡ್ರಿಂಕ್ಸ್ ಎದುರು ನಡೆದ ಕೊಲೆ ಪ್ರಕರಣ; ಜೀವಾವಧಿ ಶಿಕ್ಷೆ

ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!

ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!

1-sd-dsa

ಸಾಗರ: ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯ

ನೆಹರು, ಇಂದಿರಾ, ಸೋನಿಯಾ ಪ್ರಯತ್ನಿಸಿದ್ರೂ RSS ನ ಒಂದು ಕೂದಲು ಅಲ್ಲಾಡಿಸಲಾಗಿಲ್ಲ: ಈಶ್ವರಪ್ಪ

ನೆಹರು, ಇಂದಿರಾ, ಸೋನಿಯಾ ಪ್ರಯತ್ನಿಸಿದ್ರೂ RSS ನ ಒಂದು ಕೂದಲು ಅಲ್ಲಾಡಿಸಲಾಗಿಲ್ಲ: ಈಶ್ವರಪ್ಪ

6

ಸಾಗರ: ನಾಲ್ಕು ತಿಂಗಳಿಂದ ಕೆಟ್ಟು ನಿಂತ ಲಾಂಚ್

MUST WATCH

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

udayavani youtube

ದಿನ 5| ಸ್ಕಂದ ಮಾತೆ | ಸ್ಕಂದ ಮಾತೆ ಪ್ರತಿಯೊಬ್ಬ ತಾಯಿಯ ಪ್ರತಿರೂಪ ಹೇಗೆ ? | Udayavani

udayavani youtube

ಸಿದ್ದರಾಮಯ್ಯ RSS ಬ್ಯಾನ್ ಮಾತಿಗೆ ಮುಖ್ಯಮಂತ್ರಿ ಖಂಡನೆ

udayavani youtube

ಈ ಮಾದರಿಯಲ್ಲಿ ಹೈನುಗಾರಿಕೆ ಮಾಡಿದ್ದಾರೆ ಉತ್ತಮ ಲಾಭ ಆಗುತ್ತದೆ

udayavani youtube

ನವರಾತ್ರಿ ವಿಶೇಷ : 50 ವರ್ಷಗಳಿಂದ ಗೊಂಬೆಯ ಆರಾಧನೆ ಮಾಡುತ್ತಿರುವ ಕುಟುಂಬ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

Y category security to 5 RSS leaders of Kerala

ದಾಳಿ ಸಾಧ್ಯತೆ; ಕೇರಳದ ಐವರು ಆರ್ ಎಸ್ಎಸ್ ನಾಯಕರಿಗೆ ‘ವೈ’ ಕೆಟಗರಿ ಭದ್ರತೆ

sm-krishna

ಚೇತರಿಸಿಕೊಳ್ಳುತ್ತಿರುವ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ

apologises to Rajasthan rally

ರ‍್ಯಾಲಿಗೆ ತೆರಳಿಯೂ ಭಾಷಣ ಮಾಡದ ಪ್ರಧಾನಿ ಮೋದಿ; ಜನರ ಬಳಿ ಕ್ಷಮೆ ಕೇಳಿದ್ದೇಕೆ?

kantara cienma review

ಚಿತ್ರ ವಿಮರ್ಶೆ: ‘ಕಾಂತಾರ’ ಹಂದರ ಬಲು ಸುಂದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.