ಅನಾರೋಗ್ಯ ಪೀಡಿತ ಮಹಿಳೆಯ ಮೂರು ಕಿಮೀ ಹೊತ್ತೂಯ್ದರು!

Team Udayavani, Jul 22, 2021, 6:14 PM IST

A sick woman Carried three km In Shivamogga Dist Karnataka

ಸಾಗರ: ಮೂಲಸೌಕರ್ಯಗಳ ಕೊರತೆಯಿಂದ ತಾಲೂಕಿನ ಬಾರಂಗಿ ಹೋಬಳಿ ವ್ಯಾಪ್ತಿಯ ಹಳ್ಳಿಯಿಂದ ಅನಾರೋಗ್ಯಪೀಡಿತ ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಸುಮಾರು 3 ಕಿಮೀ ಹೊತ್ತು ಸಾಗಿಸಿದ ಘಟನೆ ಸಾಮಾಜಿಕ ಜಾಲತಾಣಗಳ ಮೂಲಕ ಚರ್ಚೆಯ ವಿಷಯವಾಗಿದೆ.

ಸುರಿವ ಮಳೆಯ ನಡುವೆ ಕಂಪಳಿಕೊಪ್ಪೆ ರಕ್ಷಣೆಯಲ್ಲಿ ದಡಗಿ ಬಳಸಿ ಆಕೆಯನ್ನು ಮುಖ್ಯರಸ್ತೆಗೆ ತಲುಪಿಸಲಾಗಿದೆ. ತಾಲೂಕಿನ ಕಾನೂರು ಸಮೀಪದ ಕಲಗಲಿ ಗ್ರಾಮದ 45 ವರ್ಷದ ತಗ್ತಿ ರತ್ನಮ್ಮ ಎನ್ನುವವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಬೆಳ್ಳೂರು ಬಸ್‌ ನಿಲ್ದಾಣದವರೆಗೆ ರತ್ನಮ್ಮರವರನ್ನು ದಡಿಗೆ ಹಾಕಿ ನಾಲ್ಕು ಜನ ಹೊತ್ತು ಸಾಗಿಸಿದ್ದಾರೆ. ಕಡಕೋಡಿನಿಂದ 3 ಕಿಮೀ ದೂರದಲ್ಲಿರುವ ಕಲಗಲಿ, ತಗ್ತಿ ಮುಂತಾದ ಕುಗ್ರಾಮದ ನಿವಾಸಿಗಳು ಪ್ರತಿ ದಿನ ಅನುಭವಿಸುತ್ತಿರುವ ಸಂಕಟ ಇದಾಗಿದೆ. ಹುಲಿಬಳ್ಳಿ ಗ್ರಾಮದ ಸೋಮರಾಜ್‌ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ತಗ್ತಿ ಗ್ರಾಮದ ಕೆಲವು ಮನೆಗಳಿಗೆ ವಿದ್ಯುತ್‌ ಸೌಲಭ್ಯದ ಕೊರತೆ ಇರುವ ವಿಷಯವನ್ನೂ ಬೆಳಕಿಗೆ ತಂದಿದ್ದಾರೆ.

ದೀನದಯಾಳ್‌ ಗ್ರಾಮೀಣ ವಿದ್ಯುದೀಕರಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಮಂಜೂರಾತಿ ದೊರಕಿದ್ದರೂ ಅಲ್ಲಿ ವಿದ್ಯುತ್‌ ಕಂಬ ನೆಡಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿರುವುದರಿಂದ ಗ್ರಾಮದ ಮನೆಗಳಿಗೆ ವಿದ್ಯುತ್‌ ದೊರಕುತ್ತಿಲ್ಲ ಎಂದು ಅವರು ದೂರಿದ್ದಾರೆ.

ವನ್ಯಜೀವಿ ವಲಯದ ವ್ಯಾಪ್ತಿಯ ಗ್ರಾಮಗಳಾದ ಹಿನ್ನೆಲೆಯಲ್ಲಿ ರಸ್ತೆ, ವಿದ್ಯುತ್‌ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಕಾನೂನು ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ಷೇಪಿಸುತ್ತಾರೆ. ರೋಗಿಗಳನ್ನು ಹೊತ್ತುಕೊಂಡು ಮುಖ್ಯ ರಸ್ತೆಗೆ ಸಾಗಿಸಬೇಕಾದ ದುಃ ಸ್ಥಿತಿ ಇದೆ.

ಟಾಪ್ ನ್ಯೂಸ್

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಸೆಂಟ್ರಲ್‌ ವಿಸ್ತಾ ಕಾಮಗಾರಿ ಮೇಲ್ವಿಚಾರಣೆಗಾಗಿ ಸಮಿತಿ

ಸೆಂಟ್ರಲ್‌ ವಿಸ್ತಾ ಕಾಮಗಾರಿ ಮೇಲ್ವಿಚಾರಣೆಗಾಗಿ ಸಮಿತಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ದಾರರಿಗೆ ಕಹಿ ಸುದ್ದಿ!

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ದಾರರಿಗೊಂದು ಕಹಿ ಸುದ್ದಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಬಿಜೆಪಿ ಸರ್ಕಾರದಿಂದ ಜನ ವಿರೋಧಿ ನೀತಿ’

“ಬಿಜೆಪಿ ಸರ್ಕಾರದಿಂದ ಜನ ವಿರೋಧಿ ನೀತಿ’

25clean

ಶೌಚಾಲಯ ಸ್ವಚ್ಛಗೊಳಿಸಿದ ಬಿಇಒ ತಳವಾರ

1ddsd

ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!

ಅಧಿಕಾರಶಾಹಿಯಿಂದ ವ್ಯಕ್ತಿ ಸ್ವಾತಂತ್ರ್ಯ ನಾಶ

ಅಧಿಕಾರಶಾಹಿಯಿಂದ ವ್ಯಕ್ತಿ ಸ್ವಾತಂತ್ರ್ಯ ನಾಶ

bsy

ಬಹುಪಾಲು,ಅಭ್ಯರ್ಥಿ ಇಲ್ಲದ ಕಡೆ ಜೆಡಿಎಸ್ ಸಹಕಾರ ಕೊಡಬಹುದು: ಬಿಎಸ್ ವೈ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ಸಂಬಳ ನೀಡದೆ ಬಂಧಿಯಾಗಿದ್ದ 39 ಕಾರ್ಮಿಕರ ರಕ್ಷಣೆ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ವಿಮಾನದಿಂದ ಇಳಿಯುವವರು ಕೊರೊನಾ ವರದಿ ತೋರಿಸಬೇಕಿಲ್ಲ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ಟ್ವಿಟರ್‌ ಖಾತೆ ನಿಷ್ಕ್ರಿಯಗೊಳಿಸಿದ ನಟ ಹರ್ಷವರ್ದನ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.