ತುಂಗಾ ತೀರದಲ್ಲಿ ಬೆಳಕಿನ ಲೋಕ

Team Udayavani, Jan 17, 2021, 3:03 PM IST

A world of light on the banks of the Tunga

ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಕೊನೆಯ ದಿನವಾದ ಶುಕ್ರವಾರ ಸಂಜೆ ವೈಭವದ ತೆಪ್ಪೋತ್ಸವ ನಡೆಯಿತು. ಉತ್ಸವದ ಅಂಗವಾಗಿ ತುಂಗಾನದಿಯ ಎರಡೂ ಬದಿಯ ದಡದಲ್ಲಿ ಬೆಳಕಿನ ಬಣ್ಣದ ಲೋಕವೇ ಸೃಷ್ಟಿಯಾಗಿತ್ತು.

ಸುಣ್ಣ ಬಣ್ಣಗಳಿಂದ ಕೂಡಿದ ಕುರುವಳ್ಳಿ ಜಯಚಾಮರಾಜೇಂದ್ರ ಕಮಾನು ಸೇತುವೆಗೆ ಮಾಡಿದ್ದ ಬಣ್ಣದ ಬೆಳಕಿನ ಅಲಂಕಾರ ನೋಡುಗರ ಮನಸ್ಸನ್ನು ಸೂರೆಗೊಂಡಿತು.ಬೆಳಕಿನ ರಂಗೋಲಿಯಲ್ಲಿ ತುಂಗಾನದಿ ತೇಲಾಡಿದಂತಿತ್ತು.

ಇದನ್ನೂ ಓದಿ:ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಲು ಮನವಿ

ಶ್ರೀ ರಾಮೇಶ್ವರ ಉತ್ಸವ ದೇವರ ಮೂರ್ತಿಗೆ ವಿಶೇಷ ಪೂಜೆ ಮಾಡಿ ನಂತರ ತುಂಗಾ ತೀರಕ್ಕೆ ತಂದು ಬಣ್ಣ- ಬಣ್ಣದಿಂದ ಕೂಡಿದ ತೆಪ್ಪದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ನಂತರ ನದಿಯಲ್ಲಿ ಒಂದು ಸುತ್ತು ಬರಲಾಯಿತು.  ಬಣ್ಣ ಬಣ್ಣದ ಪಟಾಕಿ, ಬಾಣ- ಬಿರುಸಿನ ಬೆಳಕಿನ ಚಿತ್ತಾರ ತೆಪ್ಪೋತ್ಸವಕ್ಕೆ ಮೆರುಗು ತಂದಿತ್ತು.

ಈ ಬಾರಿ ವಿಶೇಷವಾಗಿ ಜಾನಪದಕ್ಕೆ ಒತ್ತು ನೀಡಿ ತುಂಗೆಯ ದಡದಲ್ಲಿ ಜನಪರ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಉತ್ಸವ ಉದ್ಘಾಟಿಸಿದರು. ತಹಶೀಲ್ದಾರ್‌ ಡಾ| ಶ್ರೀಪಾದ್‌, ಸೊಪ್ಪುಗುಡ್ಡೆ ರಾಘವೇಂದ್ರ, ದೇವಸ್ಥಾನದ ಸಮಿತಿಯವರು ಸೇರಿದಂತೆ ಈ ಕಾರ್ಯಕ್ರಮದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ

ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ

B.Y. Raghavendra: ಇಂಟರ್‌ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್‌ ಮತಬೇಟೆ

ರಾಘವೇಂದ್ರ

Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.