
Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !
Team Udayavani, Sep 27, 2023, 4:10 PM IST

ತೀರ್ಥಹಳ್ಳಿ : ತುಂಗಾ ನದಿಯ ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕನೋರ್ವ ಆಯತಪ್ಪಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಪಟ್ಟಣದ ಸಮೀಪದ ಬದನೆಹಿತ್ಲು ಗ್ರಾಮದ ಕಮಲಾಕ್ಷ ಎಂಬ ಯುವಕನೋರ್ವ ಮಂಗಳವಾರ ಮಧ್ಯಾಹ್ನ ತುಂಗಾ ನದಿಗೆ ಮೀನು ಹಿಡಿಯಲು ಹೋಗಿದ್ದಾನೆ. ಈ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದು ಈಜಲು ಬರದೇ ಇದ್ದ ಕಾರಣ ಸಾವನ್ನಪ್ಪಿದ್ದಾನೆ.
ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ

Sakrebailu: ಪ್ರಿ ವೆಡ್ಡಿಂಗ್ ಶೂಟ್ ವೇಳೆ ಆನೆ ಮೇಲಿಂದ ಬಿದ್ದ ಮಾವುತ

Sagara ಪತ್ರಕರ್ತರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಅಸಮಾಧಾನ

Thirthahalli ಜೆಜೆಎಮ್ ವಿಷಯದಲ್ಲಿ ಸ್ವಲ್ಪ ಬೇಜವಾಬ್ದಾರಿತನ ಕಾಣಿಸುತ್ತಿದೆ: ಮಧು ಬಂಗಾರಪ್ಪ

Bomb Threat; ಶಾಲೆಗಳಿಗೆ ಬೆದರಿಕೆ ಹಾಕಿದವರನ್ನು ಬಿಡುವ ಪ್ರಶ್ನೆಯಿಲ್ಲ: ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ

ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಒದಗಿಸುವ ಪ್ರಮಾಣಿಕ ಪ್ರಯತ್ನ: ಸಚಿವ ಪ್ರಿಯಾಂಕ್ ಖರ್ಗೆ

Illegal liquor; ಅಕ್ರಮ ಮದ್ಯ; ಮೌನಕ್ಕೆ ಜಾರಿದ ಅಬಕಾರಿ ಇಲಾಖೆ

Election; ಸನಾತನ ಧರ್ಮಕ್ಕೆ ನಿಂದಿಸಿದರೆ..: ಕಾಂಗ್ರೆಸ್ ವಿರುದ್ಧ ವೆಂಕಟೇಶ್ ಪ್ರಸಾದ್ ಟೀಕೆ

Dialysis machine: ಚಾ.ನಗರ ಜಿಲ್ಲೆಗೆ ಬೇಕು ಮತ್ತಷ್ಟು ಡಯಾಲಿಸಿಸ್ ಯಂತ್ರಗಳು

Milk Union: ಹಾಲು ಉತ್ಪಾದಕರಿಗೆ ದರ ಕಡಿತದ ಬರೆ!