ನದಿ ನೀರು ವೀಕ್ಷಿಸಲು ಬಂದಿದ್ದವರಿಗೆ ಅಪ್ಪಳಿಸಿದ ಬೊಲೆರೋ ವಾಹನ! ಓರ್ವ ನೀರು ಪಾಲು

ಶಿವಮೊಗ್ಗದ ಕುಮುದ್ವತಿ ಸೇತುವೆ ಮೇಲೆ ಭೀಕರ ಅಪಘಾತ

Team Udayavani, Aug 10, 2019, 3:37 PM IST

ಶಿವಮೊಗ್ಗ: ಸೇತುವೆ ಮೇಲಿನಿಂದ ನದಿ ನೀರು ವೀಕ್ಷಿಸಲು ಬಂದಿದ್ದ ಇಬ್ಬರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಘಟನೆ ಶನಿವಾರ ತಾಲೂಕಿನ ಚೊರಡಿ ಬಳಿಯ ಕುಮುದ್ವತಿಯಲ್ಲಿ ನಡೆದಿದೆ.

ಬೊಲೆರೋ ಡಿಕ್ಕಿ ಹೊಡೆದು ಓರ್ವ ನೀರುಪಾಲಾಗಿದ್ದು ಮತ್ತೋರ್ವನ್ನು ರಕ್ಷಿಸಲಾಗಿದೆ. ಕುಂಸಿ ಗ್ರಾಮದ ಅಮರನಾಥ್ (55)ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ. ಅದೇ ಗ್ರಾಮದ ನಾಗರಾಜ್(50) ನನ್ನು ರಕ್ಷಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಕುಮುದ್ವತಿ ನದಿ ಉಕ್ಕಿ ಹರಿಯುತ್ತಿದ್ದು, ಸೇತುವೆ ಭಾಗಶಃ ಮುಳುಗಡೆಯಾಗಿದೆ.

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ