
Gagan Kadur: ಶಿವಮೊಗ್ಗಕ್ಕೆ ಕರೆತಂದು ಆರೋಪಿ ಗಗನ್ ಕಡೂರು ಸ್ಥಳ ಮಹಜರು ನಡೆಸಿದ ಸಿಸಿಬಿ
Team Udayavani, Sep 19, 2023, 6:21 PM IST

ಶಿವಮೊಗ್ಗ: ಚೈತ್ರ ಕುಂದಾಪುರ ಉದ್ಯಮಿಯಿಂದ ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗಗನ್ ಕಡೂರು ಅವರನ್ನು ಮಂಗಳವಾರ (ಸೆ.19 ರಂದು) ಶಿವಮೊಗ್ಗಕ್ಕೆ ಕರೆತಂದು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿ ಗಗನ್ ಕಡೂರು ಅವರನ್ನು ಶಿವಮೊಗ್ಗದ ಗೌಡ ಸಾರಸ್ವತ ಕಲ್ಯಾಣ ಮಂದಿರದ ಮಥುರ ಪ್ಯಾರಡೈಸ್ ರಸ್ತೆಯ ಬಳಿ ಕರೆತಂದು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಇದೇ ಸ್ಥಳದಲ್ಲಿ ಉದ್ಯಮಿಯಿಂದ 50 ಲಕ್ಷ ರೂ ಗಳನ್ನು ಗಗನ್ ಕಡೂರು ಪಡೆದು ಚೈತ್ರ ಕುಂದಾಪುರಕ್ಕೆ ನೀಡಿದ್ದರು.
ಸಿಸಿಬಿ ಇನ್ಸಪೆಕ್ಟರ್ ಭರತ್ ಹಾಗೂ ಇಬ್ಬರು ಪೊಲೀಸರ ತಂಡ ಆಗಮಿಸಿ ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿ ಗಗನ್ ಕಡೂರು ರನ್ನು ನಿಲ್ಲಿಸಿ ಪೋಟೊ ತೆಗೆಸಿಕೊಂಡು ಸಿಸಿಬಿ ತಂಡ ಹೊರಟಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ(ಸೆ.19 ರಂದು) ಒಡಿಶಾದಲ್ಲಿ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

B’luru; ವಿವಾಹವಾಗುವುದಾಗಿ ಮತಾಂತರಕ್ಕೆ ಕಿರುಕುಳ: ಕಾಶ್ಮೀರದ ಯುವಕನ ಬಂಧನ

Cauvery ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸೋ ಪ್ರಶ್ನೆ ಬರುವುದಿಲ್ಲ: ಜೋಶಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

JDS BJP Alliance; ಮೈತ್ರಿ ವಿಚಾರವಾಗಿ ಮೌನ ಮುರಿಯದ ದೇವೇಗೌಡರು
MUST WATCH
ಹೊಸ ಸೇರ್ಪಡೆ

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ

Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ICC World Cup ವಿಜೇತರಿಗೆ ಬಹುದೊಡ್ಡ ಮೊತ್ತ ನೀಡಲಿದೆ ಐಸಿಸಿ; ಇಲ್ಲಿದೆ ಬಹುಮಾನದ ವಿವರ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಗ್ರಾಮವಿದು ಜಲ್ಲಿಗುಡ್ಡೆ!