ಆಗುಂಬೆ ಘಾಟಿ ರಸ್ತೆ: ಪ್ರಧಾನಿ ಬಳಿ ಚರ್ಚೆ
Team Udayavani, Jul 24, 2018, 6:20 AM IST
ತೀರ್ಥಹಳ್ಳಿ: ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಬಗ್ಗೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸಿ ಸೂಕ್ತ ಅನುದಾನ ತರಲು ಯತ್ನಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಭಾನುವಾರ ಆಗುಂಬೆ ಘಾಟಿ ರಸ್ತೆ ದುಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಮಾರ್ಗದ ಪ್ರಮುಖ ಮೂರು ಜಿಲ್ಲೆಗಳ ಸಂಪರ್ಕ ಸೇತುವಾದ ಆಗುಂಬೆ ಘಾಟಿ ರಸ್ತೆ ಪ್ರಮುಖವಾಗಿದೆ. ಈ ರಸ್ತೆಯ ಆಧುನೀಕರಣಕ್ಕೆ ರಾಜ್ಯ ಸರ್ಕಾರದೊಂದಿಗೂ ಚರ್ಚೆ ನಡೆಸುವೆ ಎಂದರು. ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿ ರಸ್ತೆ ಸ್ಥಿತಿ ಹಾಗೂ ರಸ್ತೆ ಅಗಲೀಕರಣದ ಬಗ್ಗೆ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್