ಜೋಗ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿ 116 ಕೋಟಿ ರೂ. ಅನುದಾನ: ಹಾಲಪ್ಪ

Team Udayavani, Jan 8, 2022, 9:03 PM IST

1-sdasds

ಸಾಗರ: ಜೋಗ ಅಭಿವೃದ್ಧಿಗೆ 185 ಕೋಟಿ ರೂ. ಪ್ರಥಮ ಹಂತದಲ್ಲಿ ಬಿಡುಗಡೆಯಾಗಿ, 155 ಕೋಟಿ ರೂ. ವೆಚ cದಲ್ಲಿ ವಿವಿಧ ಕಾಮಗಾರಿ ನಡೆಯುತ್ತಿದೆ. ಈ ಅನುದಾನಕ್ಕೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ರೋಪ್‌ವೇ, ಹೈಟೆಕ್‌ ಹೋಟೆಲ್‌ ನಿರ್ಮಾಣಕ್ಕೆ 116 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್‌.ಹಾಲಪ್ಪ ಹರತಾಳು ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಜೋಗ ಸಮಗ್ರ ಅಭಿವೃದ್ಧಿಗೆ ಪುನಃ 116 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ಸಹಕಾರ ನೀಡಿದ್ದಾರೆ ಎಂದರು. ವಿಶ್ವವಿಖ್ಯಾತ ಜೋಗ ಜಲಪಾತ ಸಮಗ್ರ ಅಭಿವೃದ್ಧಿನಮ್ಮಕನಸು.ಈನಿಟ್ಟಿನಲ್ಲಿನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಮೇರೆಗೆ 185 ಕೋಟಿ ರೂ. ಬಿಡುಗಡೆ ಮಾಡಿದ್ದರು.

ನಂತರ ನಾನು ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರು ಈಗಿನ ಮುಖ್ಯಮಂತ್ರಿಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿ¨ವು ೆª .ಈಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 116 ಕೋಟಿ ರೂ. ಬಿಡುಗಡೆ ಮಾಡಿದ್ದು, ಒಟ್ಟಾರೆ 300 ಕೋಟಿ ರೂ. ವೆಚ್ಚದಲ್ಲಿ ಜೋಗ ಜಲಪಾತ ಪ್ರದೇಶ ಅಭಿವೃದ್ಧಿಯಾಗಲಿದೆ. ಪರಿಸರ ಉಳಿಸಿಕೊಳ್ಳುವ ಮೂಲಕ ಜೋಗ ಅಭಿವೃದ್ಧಿಪಡಿಸಲಾಗುತ್ತದೆ ಎಂದರು. ಭ್ರಷ್ಟಾಚಾರ ಮಾಡುವ ಅಗತ್ಯವಿಲ್ಲ: ಜೋಗ ಜಲಪಾತ ಪ್ರದೇಶ ಅಭಿವೃದ್ಧಿಗೆ ಬಂದ ಹಣದಲ್ಲಿ ಭ್ರಷ್ಟಾಚಾರ ಮಾಡಬೇಕು ಎನ್ನುವ ಉದ್ದೇಶ ನನಗೆ ಇಲ್ಲ. ನನಗೆ ನನ್ನದೇ ಅದ ವ್ಯವಹಾರವಿದೆ. ನಾನು ರಾಜಕೀಯಕ್ಕೆ ಬರುವ ಮೊದಲೇ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದೆ ರಾಜಕಾರಣದಲ್ಲಿ ಹೇಗೋ ಹಣ ಬರುತ್ತದೆ, ಹೋಗುತ್ತದೆ. ನಾನು ಸಾಗರದಲ್ಲಿ ಮನೆ ಕಟ್ಟಿಲ್ಲ. ನನ್ನ ವಿರುದ್ಧ ಕೆಲವರು ಭ್ರಷ್ಟಾಚಾರದ ಆರೋಪ ಮಾಡುವುದನ್ನು ನೋಡಿದರೆ ನಗು ಬರುತ್ತದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಮಾತನಾಡಿ, ಸಮಗ್ರ ಜೋಗ ಜಲಪಾತ ಅಭಿವೃದ್ಧಿಯಲ್ಲಿ ಶಾಸಕರ ಪಾತ್ರ ಮಹತ್ವದ್ದಾಗಿದೆ. ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳಿಗೆ ಸಂಸದರ ಸಹಕಾರದಿಂದ ಮನವೊಲಿಸಿ ಹಣ ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಾಗರ ಕ್ಷೇತ್ರದ ಜನತೆಯ ಪರವಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.