ಶಿವಮೊಗ್ಗದಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ; ತುಂಗಾ ನಗರದ ವೃದ್ಧೆ ಸಾವು

Team Udayavani, Jul 3, 2020, 12:12 PM IST

ಶಿವಮೊಗ್ಗದಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ; ತುಂಗಾ ನಗರದ ವೃದ್ಧೆ ಸಾವು

ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆ ಶಿವಮೊಗ್ಗದ ತುಂಗಾ ನಗರದ ತನ್ನ‌ ಮನೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದ ವೃದ್ಧೆಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ.

ಈಕೆ ಎರಡು ದಿನದ ಹಿಂದೆ ಮೃತಪಟ್ಟಿದ್ದರು. ನಂತರ ಈಕೆಯ ಗಂಟಲು ದ್ರವ ಪರೀಕ್ಷೆ ಟೆಸ್ಟ್ ಮಾಡಿಸಲಾಗಿತ್ತು. ಇಂದು ಇದರ ವರದಿ ಬಂದಿದ್ದು, ಮೃತ ವೃದ್ಧೆಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಮೃತ ವೃದ್ಧೆಗೆ ಸೋಂಕು ದೃಢವಾಗಿರುವ ಹಿನ್ನಲೆಯಲ್ಲಿ ಈಕೆಯ ಆತಂಕ ಸಂಬಂಧಿಕರಲ್ಲಿ ಹೆಚ್ಚಾಗಿದೆ.

ಒಟ್ಟಾರೆ ಇದುವರೆಗೆ ಕೋವಿಡ್ ಸೋಂಕಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ವರು ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.