Loka Sabha ಚುನಾವಣೆಯಲ್ಲಿ ಸ್ಪರ್ಧೆ ಮಾಡವ ಆಕಾಂಕ್ಷೆ: ಸಚಿವ ಕೆ.ಎನ್. ರಾಜಣ್ಣ
Team Udayavani, Nov 14, 2023, 3:26 PM IST
ಶಿವಮೊಗ್ಗ: ಸಹಕಾರ ಸಪ್ತಾಹದಲ್ಲಿ ಎಲ್ಲಾ ಸಹಕಾರಿಗಳು ಸೇರಿ ಆಚರಣೆ ಮಾಡಬೇಕು. ಸಹಕಾರ ರಂಗದಲ್ಲಿ ರಾಜಕಾರಣ ಇರಬಾರದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಅವರು ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಬೇಕು ಎಂಬ ಆಕಾಂಕ್ಷೆ ಹೊಂದಿದ್ದೇನೆ. ಈ ಬಗ್ಗೆ ಹೈಕಮಾಂಡ್ ಹೇಳಿದರೆ ಸ್ಪರ್ಧೆ ಮಾಡುತ್ತೇನೆ. ಮಂತ್ರಿ ಆದವರು ಯಾಕೆ ಸ್ಪರ್ಧೆ ಮಾಡಬಾರದಾ ಎಂದು ಪ್ರಶ್ನಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದು ನನ್ನ ಸ್ವಇಚ್ಛೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು