ಶಿಕ್ಷಣ ಪಡೆದು ಸ್ವಯಂ ಉದ್ಯೋಗಿಗಳಾಗಿ

Team Udayavani, Mar 1, 2019, 12:01 PM IST

shiv-1.jpg

ಶಿವಮೊಗ್ಗ: ಸಫಾಯಿ ಕರ್ಮಚಾರಿಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನೆ ಅವರು ತಿಳಿಸಿದರು.

ಗುರುವಾರ ಜಿಲ್ಲಾ ಒಕ್ಕಲಿಗರ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಸಭೆ ಹಾಗೂ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶತಮಾನಗಳಿಂದ ದೇಶದ ಜನರ ಆರೋಗ್ಯ ಮತ್ತು ಸ್ವತ್ಛತೆ ಕಾಪಾಡಿಕೊಂಡು ಬರುವಲ್ಲಿ ಸಫಾಯಿ ಕರ್ಮಚಾರಿಗಳು
ಮಹತ್ತರವಾದ ಪಾತ್ರವನ್ನು ವಹಿಸುತ್ತಿದ್ದಾರೆ. 

ಸರ್ಕಾರ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಕಲ್ಯಾಣ ಕಾರ್ಯಕ್ರಮಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಡೆಸುವ ಅಗತ್ಯವಿದೆ ಎಂದರು.

ಸಫಾಯಿ ಕರ್ಮಚಾರಿಗಳಿಗೆ ಕನಿಷ್ಟ ವೇತನವನ್ನು ನೀಡಲು ಈಗಾಗಲೇ ಆದೇಶಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಫಾಯಿ ಕರ್ಮಚಾರಿಗಳಿಗೆ ವಸತಿ ವ್ಯವಸ್ಥೆ, ಸ್ವತ್ಛತಾ ಉಪಕರಣಗಳ ಪೂರೈಕೆ, ಕನಿಷ್ಟ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರಗಳು, ನೇರ ಸಂಬಳ ಪಾವತಿ ಸೌಲಭ್ಯ ಇತ್ಯಾದಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನ ಒದಗಿಸುವಿಕೆ, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಪಡೆಯಲು ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿದರು. 

ಆರೋಗ್ಯ ತಪಾಸಣೆ: ಪೌರ ಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ತಜ್ಞ ವೈದ್ಯರು ಶಿಬಿರದಲ್ಲಿ ಹಾಜರಿದ್ದು, ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯ ಕೈಗೊಂಡರು.

ಸನ್ಮಾನ: ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಿವರಾಮೇಗೌಡ, ಮಹಾನಗರ ಪಾಲಿಕೆ ಮೇಯರ್‌ ಲತಾ ಗಣೇಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ, ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ಪ್ರಮೋದ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.