ಬೆಂಗಳೂರು ಪ್ರಯಾಣಕ್ಕೆ ವ್ಯವಸ್ಥೆ


Team Udayavani, May 6, 2020, 1:15 PM IST

5-May-10

ಭದ್ರಾವತಿ: ಬೆಂಗಳೂರಿಗೆ ತೆರಳಲು ಅನುಮತಿ ಪತ್ರ ಪಡೆದವರು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಬಸ್‌ ಹತ್ತುತ್ತಿರುವುದು.

ಭದ್ರಾವತಿ: ಲಾಕ್‌ಡೌನ್‌ ಕಾರಣ ಬೆಂಗಳೂರಿಗೆ ತೆರಳಲಾಗದೆ ಭದ್ರಾವತಿಯಲ್ಲೇ ಉಳಿದುಕೊಂಡಿದ್ದ ಸುಮಾರು 400ಕ್ಕೂ ಅಧಿಕ ನಾಗರಿಕರು ತಾಲೂಕು ಆಡಳಿತದಿಂದ ಅನುಮತಿ ಪತ್ರ ಪಡೆದು ಮಂಗಳವಾರ ಬೆಂಗಳೂರಿಗೆ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ತೆರಳಿದರು.

ಹೊರ ಜಿಲ್ಲೆಗಳಿಗೆ ಹೋಗಲು ನಾಗರಿಕರು ಅರ್ಜಿಗಳನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದ್ದು ಅದನ್ನು ಅವರು ಪರಿಶೀಲಿಸಿದ ನಂತರ ಸುಮಾರು 400 ಜನರಿಗೆ ಬೆಂಗಳೂರಿಗೆ ತೆರಳಲು ಅನುಮತಿ ಪತ್ರ ನೀಡಿದ ಮೇರೆಗೆ ಅನುಮತಿ ಪತ್ರ ಪಡೆದವರು ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಲಗೇಜ್‌ ಸಮೇತವಾಗಿ ಬೆಳಗಿನಿಂದಲೇ ಜಮಾಯಿಸಿದ್ದರು. ಕೆಲಸಕ್ಕೆಂದು ಕೂಲಿಗೆ ವಲಸೆ ಬಂದಿದ್ದ ಉತ್ತರಪ್ರದೇಶದ ಕಾನ್ಪುರ್‌, ಬಿಹಾರ್‌, ತಮಿಳುನಾಡು, ಬೆಂಗಳೂರು, ಕೊಪ್ಪಳ ಮುಂತಾದೆಡೆ ಹೋಗುವ ಜನರಿದ್ದರು. ಸಾರ್‌ ನಾವು 4
ಮಂದಿ ಅನುಮತಿ ಕೇಳಿದ್ದರೆ ಇಬ್ಬರದು ಮಾತ್ರ ಪಟ್ಟಯಲ್ಲಿ ಹೆಸರು ಬಂದಿದೆ ಎಂದರೆ, ಮತ್ತೆ ಕೆಲವರು ನಮಗೆ ಮೊಬೈಲ್‌ ಗೆ ಮೆಸೇಜ್‌ ಅಥವಾ ಫೋನ್‌ ಬಂದಿಲ್ಲ ಎಂಬಿತ್ಯಾದಿ ಗೋಳು ತೋಡಿಕೊಳ್ಳುತ್ತಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 16 ಬಸ್‌ಗಳನ್ನು ವಿವಿಧ ತಂಡಗಳಾಗಿ ವಿಂಗಡಿಸಿ ಪ್ರತಿ ಬಸ್‌ನಲ್ಲಿ 28 ಪ್ರಯಾಣಿಕರಿಗೆ ಮತ್ರ ಅವಕಾಶ ನೀಡಲಾಯಿತು. ಪ್ರಯಾಣಿಕರಿಂದ ತಲಾ 280 ರೂ. ನಿಗ ದಿತ ಬಸ್‌ ಚಾರ್ಜ್‌ನ್ನು ಪಡೆದ ಕಂಡೆಕ್ಟರ್‌ ಟಿಕೆಟ್‌ ನೀಡುವುದರ ಜೊತೆಗೆ ಪ್ರಯಾಣಿಕರಿಗೆ ಸೂಚನೆ ನೀಡಿ ಬಸ್‌ ನೇರವಾಗಿ ಬೆಂಗಳೂರಿನ ಮೆಜಸ್ಟಿಕ್‌ ನಲ್ಲಿರುವ ಬಸ್‌ ನಿಲ್ದಾಣಕ್ಕೆ ಹೋಗುತ್ತದೆ. ಮದ್ಯದಲ್ಲಿ ಯಾರನ್ನೂ ಹತ್ತಿಸುವುದಾಗಲಿ, ಇಳಿಸುವುದಾಗಲಿ ಮಾಡುವುದಿಲ್ಲ ಎಂದು ಪ್ರಯಾಣಿಕರಿಗೆ ತಿಳಿಸಿದ ನಂತರ ಬಸ್‌ ಬೆಂಗಳೂರಿನತ್ತ ಪ್ರಯಾಣ ಬೆಳಿಸಿತು.

ತಹಶೀಲ್ದಾರ್‌ ಚಂದ್ರಶೇಖರ್‌ ಅವರು ಸ್ಥಳದಲ್ಲಿ ಹಾಜರಿದ್ದು ಪ್ರಯಾಣಿಕರ ಅನುಮತಿ ಪತ್ರಗಳಿಗೆ ಸಹಿ ಮಾಡಿ ಪ್ರಯಾಣಿಕರಿಗೆ ಸೂಚನೆ ನೀಡುತ್ತಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ ಹಾಗೂ ಸಿಬ್ಬಂದಿ ನೀಲೇಶ್‌ ಅವರು ಸ್ಥಳದಲ್ಲಿದ್ದ ಪ್ರಯಾಣಿಕರ ದೇಹದ ತಾಪಮಾನವನ್ನು ತಪಾಸಣೆ ಮಾಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.