ಸಾಗರ: ವಿದ್ಯಾರ್ಥಿ ನಿಲಯದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು

Team Udayavani, Jun 5, 2022, 12:56 PM IST

ಸಾಗರ: ವಿದ್ಯಾರ್ಥಿ ನಿಲಯದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು

ಸಾಂದರ್ಭಿಕ ಚಿತ್ರ

ಸಾಗರ: ಇಲ್ಲಿನ ವರದಹಳ್ಳಿ ರಸ್ತೆಯಲ್ಲಿನ ಈಡಿಗ ಸಮುದಾಯ ಭವನದ ಸಮೀಪದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ನಿಲ್ಲಿಸಿದ್ದ ವಿದ್ಯಾರ್ಥಿಯೊಬ್ಬನ ದ್ವಿಚಕ್ರ ವಾಹನ ಕಳ್ಳತನ ಆಗಿದೆ.

ಮೇ 31 ರಂದು ರಾತ್ರಿ ಪ್ರಜ್ವಲ್ ತಮ್ಮ ದ್ವಿಚಕ್ರ ವಾಹನವನ್ನು ವಸತಿ ನಿಲಯದ ಆವರಣದಲ್ಲಿ ನಿಲ್ಲಿಸಿದ್ದರು. ಜೂ. 1 ರಂದು ಬೆಳಿಗ್ಗೆ ನೋಡಿದಾಗ ವಾಹನ ಕಳ್ಳತನ ಆಗಿರುವ ವಿಷಯ ತಿಳಿದುಬಂದಿದೆ. ಪರಿಚಿತರಲ್ಲಿ ವಿಚಾರಿಸಿದರೂ ಮಾಹಿತಿ ಸಿಗದ ಕಾರಣ ಪ್ರಜ್ವಲ್ ನಗರ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ.

ದೊಂಬೆ ಗ್ರಾಮದಲ್ಲಿ ಅಡಕೆ ಕಳ್ಳತನ :

ಸಾಗರ: ತಾಲೂಕಿನ ಖಂಡಿಕಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಂಬೆ ಗ್ರಾಮದಲ್ಲಿ ಅಡಕೆ ಕಳ್ಳತನ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಗಜಾನನ ಎಂಬುವವರಿಗೆ ಸೇರಿದ ಕೆಂಪು, ಸಿಪ್ಪೆಗೋಟು ವಿಧಗಳ ಒಟ್ಟು ಆರು ಮುಕ್ಕಾಲು ಕ್ವಿಂಟಾಲ್ ಅಡಕೆ ಕಳ್ಳತನ ಆಗಿದೆ. ಮೇ 31ರಂದು ಎದುರು ಇಟ್ಟಿದ್ದ ಅಡಕೆ ಕಳ್ಳತನ ಆಗಿರುವುದು ಶನಿವಾರ ತಿಳಿದುಬಂದಿದೆ. ಅಂದಾಜು 2.40 ಲಕ್ಷ ರೂ. ಮೌಲ್ಯದ ಅಡಕೆ ಕಳ್ಳತನ ಆಗಿದೆ ಎಂದು ಗಜಾನನ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.