ನ.5ರಂದು ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ: ಸಚಿವ ಈಶ್ವರಪ್ಪ

Team Udayavani, Nov 3, 2020, 3:56 PM IST

ನ.5ರಂದು ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ: ಸಚಿವ ಈಶ್ವರಪ್ಪ

ಶಿವಮೊಗ್ಗ: ನವೆಂಬರ್ 5ರಂದು ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅಶೋಕ್ ಗಸ್ತಿ ಅವರ ಕೆಲಸವನ್ನು ಗಮನಿಸಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ್ದೆವು. ಆದರೆ ದುರಾದೃಷ್ಟವಶಾತ್ ಕೋವಿಡ್-19 ಸೋಂಕಿನಿಂದಾಗಿ ಅವರನ್ನು ಕಳೆದುಕೊಂಡೆವು ಎಂದರು.

ಡಿಸೆಂಬರ್ 1 ರಂದು ರಾಜಸ್ಯಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ನ.18 ಕೊನೆಯ ದಿನವಾಗಿದೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ,  ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಬಿಜೆಪಿ ಸಂಘಟನಾತ್ಮಕವಾಗಿ ಎದುರಿಸಿದ್ದೇವೆ. ಕೇಂದ್ರ‌ ಹಾಗೂ ರಾಜ್ಯ ಸರ್ಕಾರದ ಸಾಧನೆ ನೋಡಿ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದೇವೆ. ಈ ಎರಡು ಕ್ಷೇತ್ರಗಳಲ್ಲಿಯೂ ನಾವು ಗೆಲುವು ಸಾಧಿಸಲಿದ್ದೇವೆ ಎಂದರು.

ಇದನ್ನೂ ಓದಿ:ಸಿಗಂದೂರು ದೇವಾಲಯ ವಿಚಾರದಲ್ಲಿ ಡಿಸಿ ಹಾಗೂ ಸರ್ಕಾರ ತಲೆಹಾಕುವುದು ಸರಿಯಲ್ಲ: ಬೇಳೂರು

ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲೂ ಹಿಂದೆಂದೂ ಆಗದಷ್ಟು ಮತದಾನವಾಗಿದೆ. ನಮ್ಮ ಸಂಘಟನೆ ಪ್ರಯತ್ನದಿಂದ ಈ ನಾಲ್ಕು ಕ್ಷೇತ್ರದಲ್ಲೂ ನಾವು ಗೆಲುವು ಸಾಧಿಸಲಿದ್ದೇವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಕೊಂಪದವು: ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರೆಮರೆಯ ಸ್ವಾತಂತ್ರ್ಯ ಹೋರಾಟಗಾರರ ಕೃತಿ ಪ್ರಕಟ: ಸಿಎಂ

ಹಿಜಾಬ್‌ ವಿಷಯದಲ್ಲಿ ಕೋರ್ಟ್‌ ತೀರ್ಪು ಪಾಲಿಸಲಿ: ಬಿ.ಸಿ. ನಾಗೇಶ್‌

ಇತಿಹಾಸ ತಜ್ಞರಿಗೆ “ಕಡ್ಡಾಯ ರಜೆ’ ನೀಡಿದರೆ ಅಚ್ಚರಿಯಿಲ್ಲ: ಬರಗೂರು

ಸಿದ್ಧರಾಮಯ್ಯ ದ್ರಾವಿಡರೇ ಆರ್ಯರೇ : ಸಿಎಂ ಬೊಮ್ಮಾಯಿ ಸವಾಲು

ಎಸ್‌ಡಿಪಿಐ-ಪಿಎಫ್‌ಐ ಕಾಂಗ್ರೆಸ್‌ ಸಾಕಿದ ಕೂಸುಗಳು : ಪ್ರಹ್ಲಾದ ಜೋಷಿ

MUST WATCH

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

ಹೊಸ ಸೇರ್ಪಡೆ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.