Shimoga; ಬಿಜೆಪಿ ನಾಯಕರೆದುರು ರಾಗಿಗುಡ್ಡ ನಿವಾಸಿಗಳ ಅಳಲು


Team Udayavani, Oct 5, 2023, 2:12 PM IST

Shimoga; ಬಿಜೆಪಿ ನಾಯಕರೆದುರು ರಾಗಿಗುಡ್ಡ ನಿವಾಸಿಗಳ ಅಳಲು

ಶಿವಮೊಗ್ಗ: “‌ಇಂತಹ ಘಟನೆಯನ್ನು ಎಂದೂ ನೋಡಿಲ್ಲ. ಒಂದೇ ಸಲ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಪೊಲೀಸರು ಸಹ ಅಸಹಾಯಕರಾಗಿದ್ದರು. ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ” ಇದು ರಾಗಿಗುಡ್ಡಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರ ಮುಂದೆ ಮಹಿಳೆಯೊಬ್ಬರು ಅಳಲು ತೋಡಿಕೊಂಡ ರೀತಿ.

ಈದ್ ಮಿಲಾದ್ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ನಡೆದಿದ್ದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯ ನಾಯಕರ ತಂಡವು ರಾಗಿಗುಡ್ಡಕ್ಕೆ ಭೇಟಿ ನೀಡಿತು.

ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಆಗಮಿಸಿರುವ ಸತ್ಯ ಶೋಧನಾ ತಂಡದ ಎದುರು ಹಾನಿಗೊಳಗಾದ ನಿವಾಸಿಗಳು ಕಣ್ಣೀರು ಹಾಕಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವರಾದ ಅಶ್ವತ್ ನಾರಾಯಣ್, ಕೆ.ಎಸ್ ಈಶ್ವರಪ್ಪ, ಎನ್ ರವಿಕುಮಾರ್, ಸಂಸದ ರಾಘವೇಂದ್ರ ಸೇರಿದಂತೆ ಬಿಜೆಪಿ ನಾಯಕರು ಜೊತೆಗಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasdas

ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!

1-sffdsfsd

Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ

rain

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

1-tir-a

NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.