ಏಳು ದಿನದ ಬಳಿಕ ಪತ್ತೆಯಾಯಿತು ತುಂಗಾ ನದಿಗೆ ಹಾರಿದ ಯುವಕನ ಮೃತದೇಹ

Team Udayavani, Jul 21, 2022, 5:33 PM IST

ಏಳು ದಿನದ ಬಳಿಕ ಪತ್ತೆಯಾಯಿತು ತುಂಗಾ ನದಿಗೆ ಹಾರಿದ ಯುವಕನ ಮೃತದೇಹ

ಹೊಳೆಹೊನ್ನೂರು : ಕಳೆದ ಏಳು ದಿನಗಳ ಹಿಂದೆ ತುಂಗ ನದಿಗೆ ಹಾರಿದ್ದ ಪುರಲೆ ಯುವಕ ನಿನ್ನೆ ರಾತ್ರಿ ಕೂಡ್ಲಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ತುಂಗ ನದಿಗೆ ಜು.14 ರಂದು ಬೆಕ್ಕಿನ ಕಲ್ಮಠದ ಬಳಿ ಹಾರಿದ್ದನು.

ಕೂಡ್ಲಿ ಬಳಿ ಶವವಾಗಿ ಪತ್ತೆಯಾಗಿದ್ದ ಮೃತ ದೇಹವು ಸಂತೋಷ್ (27) ನದ್ದೇ ಎಂದು ಕುಟುಂಬ ಗುರುತಿಸಿದೆ. ಈ ಹಿನ್ನಲೆಯಲ್ಲಿ ಕುಟುಂಬಕ್ಕೆ ಆತನ ಮೃತ ದೇಹ ಹಸ್ತಾಂತರಿಸಿ ಶವಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ನಗರದಲ್ಲಿ ನದಿಗೆ ಹಾರಿರುವ ಬಗ್ಗೆ ಸಂತೋಷನ ತಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ಜು.14 ರಂದು ಮಿಸ್ಸಿಂಗ್ ಕಂಪ್ಲೇಂಟ್ ವೊಂದನ್ನ ದಾಖಲಿಸಿದ್ದರು. ನದಿಗೆ ಹಾರಿರುವ ಬಗ್ಗೆ ಸಂತೋಷನ ಸ್ನೇಹಿತ ಅವರ ತಂದೆಗೆ ಕರೆ ಮಾಡಿ ನದಿಗೆ ಹಾರಿರುವ ಬಗ್ಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದರು.

ನದಿಗೆ ಹಾರಿದ ಸಂತೋಷ್ ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಸಿಮೆಂಟ್ ಕಲರ್ ನ ಜೀನ್ಸ್ ಪ್ಯಾಂಟ್ ತೊಟ್ಟಿದ್ದುಗಡ್ಡ ಬಿಟ್ಟಿರುವುದಾಗಿ ತಂದೆ ರಾಮು ಮಿಸ್ಸಿಂಗ್ ಕಂಪ್ಲೇಟ್ ನಲ್ಲಿ ದಾಖಲಿಸಿದ್ದರು. ಅದರಂತೆ ಕೂಡ್ಲಿ ಬಳಿ ನಿನ್ನೆ ರಾತ್ರಿ ಪತ್ತೆಯಾದ ಶವ ಸಂತೋಷ್ ನದ್ದಾಗಿದೆ ಎಂದು ಕುಟುಂಬ ಪತ್ತೆಹಚ್ಚಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಗೋವಾ: ಕಡಲ ತೀರಗಳಲ್ಲಿ ಕೋ-ವರ್ಕಿಂಗ್ ಝೋನ್ ಪರಿಕಲ್ಪನೆ

ಕುಡಿದ ನಶೆಯಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬ ಆತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಾದ ಕಾರಣ ಕೂಡ್ಲಿ ತನಕ ಎಳೆದುಕೊಂಡು ಹೋಗಿದೆ.

ಟಾಪ್ ನ್ಯೂಸ್

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

tdy-19

ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

mutalik

ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು

1-sdsdsadasd

ಕಾಶ್ಮೀರ್ ಫೈಲ್ಸ್ ಕುರಿತು ಹೇಳಿಕೆ ; ಕೊನೆಗೂ ಕ್ಷಮೆ ಕೇಳಿದ ಇಸ್ರೇಲಿ ನಿರ್ಮಾಪಕ

ಬೇಟೆ ಆರಂಭಿಸಿದ ಆಶಾ ಚೀತಾ

ಬೇಟೆ ಆರಂಭಿಸಿದ ಆಶಾ ಚೀತಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

mutalik

ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು

ಯುಕೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ

ಯುಕೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ

1-adasdasd

9 ಸಾವಿರ ಅಲ್ಲ,18 ವಿದ್ಯಾರ್ಥಿಗಳು ಮಾತ್ರ; ಅನ್ಯಾಯವಾಗಿದೆ ಎನ್ನುವುದು ಆಧಾರರಹಿತ: ಕೆಇಎ ಸ್ಪಷ್ಟನೆ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

tdy-19

ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.