ನನ್ನ ಹೆಸರಿನಲ್ಲಿ ಬಾಂಬರ್‌ ಕ್ರಿಪ್ಟೋ ಡೀಲ್‌: ಸಾಯಿಪ್ರಸಾದ್‌

"ಸಾಯಿ-ಪಿಎ' ಖಾತೆ ಬಳಸಿ ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿ ವಹಿವಾಟು

Team Udayavani, Apr 7, 2024, 6:30 AM IST

ನನ್ನ ಹೆಸರಿನಲ್ಲಿ ಬಾಂಬರ್‌ ಕ್ರಿಪ್ಟೋ ಡೀಲ್‌: ಸಾಯಿಪ್ರಸಾದ್‌

ಶಿವಮೊಗ್ಗ/ ತೀರ್ಥಹಳ್ಳಿ: “ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್‌ ಮತೀನ್‌ ತಾಹಾ ಎಂಬಾತ ನಡೆಸಿದ್ದ ಕ್ರಿಪ್ಟೋ ವಹಿವಾಟುಗಳ ಬಗ್ಗೆ ಸಂಶಯಗೊಂಡು ಎನ್‌ಐಎ ಅಧಿಕಾರಿಗಳು ನನ್ನನ್ನು ಹಾಗೂ ನನ್ನ ತಮ್ಮನನ್ನು ಕರೆದು ವಿಚಾರಣೆ ಮಾಡಿದ್ದಾರೆ’ ಎಂದು ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮತೀನ್‌ ಸಾಯಿ -ಪಿಎ’ ಎಂಬ ಅಕೌಂಟ್‌ನಿಂದ ಮತೀನ್‌ ತಾಹಾ ಕ್ರಿಪ್ಟೋ ವಹಿವಾಟು ಮಾಡಿದ್ದ. ಇದರಿಂದ ಸಂಶಯಗೊಂಡು ನಮ್ಮಿಬ್ಬರ ವಿಚಾರಣೆ ಮಾಡಿದ್ದಾರೆ. ನಾನು 2021ರಲ್ಲಿ ಎರಡು ಕ್ರಿಪ್ಟೋ ಆ್ಯಪ್‌ಗಳಲ್ಲಿ ಹೂಡಿಕೆ ಮಾಡಿದ್ದೆ. ಇವೆರಡೂ ಭಾರತದವು. ಎರಡಕ್ಕೂ ಆಧಾರ್‌ ಕಾರ್ಡ್‌, ಬ್ಯಾಂಕ್‌ ಅಕೌಂಟ್‌ ಕೆವೈಸಿ ಮಾಡಿಯೇ ಬಳಸಬೇಕು. ಕ್ರಿಪ್ಟೋ ಬೂಮ್‌ ಇದ್ದುದರಿಂದ ಎರಡರಲ್ಲೂ ಸ್ವಲ್ಪ ಪ್ರಮಾಣದ ಹಣ ಹೂಡಿಕೆ ಮಾಡಿದ್ದೆ. ಅದು ಬಿಟ್ಟು ಬೇರೆ ಯಾವುದೇ ವಹಿವಾಟು ಮಾಡಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ಅವರು ಅದನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದರು.

ದೇಶದ್ರೋಹದ ಕೆಲಸ ಮಾಡಿಲ್ಲ
ಬಿಜೆಪಿಯ ಸಣ್ಣ ಕಾರ್ಯಕರ್ತ ನಾನು. ಪೈಂಟಿಂಗ್‌ ಕೆಲಸ ಮಾಡಿಕೊಂಡು ಬದುಕುತ್ತಿದ್ದೇನೆ. ಯಾವುದೇ ದೇಶದ್ರೋಹದ ಕೆಲಸ ಮಾಡಿಲ್ಲ. ಈ ಸಮಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಬೇಡಿ. ತಪ್ಪಿದ್ದರೆ ಗುಂಡು ಹೊಡೆಯಿರಿ ಎಂದು ಅಳಲು ತೋಡಿಕೊಂಡರು.

ನಾವು ಯಾವುದೇ ಕಾರಣಕ್ಕೂ ದೇಶ ವಿರೋಧಿ ಕೆಲಸ ಮಾಡುವುದಿಲ್ಲ. ಎಲ್ಲರ ಜತೆ ಸ್ನೇಹದಿಂದ ಇದ್ದೇವೆ. ಮೊಬೈಲ್‌ ಅಂಗಡಿ ಯುವಕರಿಗೂ ನಮಗೂ ಉತ್ತಮ ವ್ಯಾವಹಾರಿಕ ಬಾಂಧವ್ಯ ಇದೆ. ಅದನ್ನು ಸ್ಪಷ್ಟಪಡಿಸಿದ್ದೇನೆ. ತನಿಖಾಧಿಕಾರಿಗಳು ಉಳಿದವರ ಬಳಿ ಏನು ಕೇಳಿದ್ದಾರೋ ಗೊತ್ತಿಲ್ಲ ಎಂದೂ ಸಾಯಿಪ್ರಸಾದ್‌ ತಿಳಿಸಿದರು.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.