ಮದುಮಗಳಿಗೆ ಕೋವಿಡ್ ಸೋಂಕು ದೃಢ: ಮದುವೆಯಲ್ಲಿ ಪಾಲ್ಗೊಂಡವರಿಗೆ ಶುರುವಾಯಿತು ಆತಂಕ


Team Udayavani, Jul 6, 2020, 2:50 PM IST

ಮದುಮಗಳಿಗೆ ಕೋವಿಡ್ ಸೋಂಕು ದೃಢ: ಮದುವೆಯಲ್ಲಿ ಪಾಲ್ಗೊಂಡವರಿಗೆ ಶುರುವಾಯಿತು ಆತಂಕ

ಶಿವಮೊಗ್ಗ: ಇತ್ತೀಚೆಗೆ ವಿವಾಹವಾಗಿದ್ದ ವಧುವಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಆತಂಕ ಶುರುವಾಗಿದೆ.

ಜೂನ್ 25ರಂದು ಹೊಸನಗರ ತಾಲೂಕು ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಡುಗನೊಂದಿಗೆ ಉಡುಪಿ ಜಿಲ್ಲೆಯ ಕಾಪುವಿನ ಹುಡುಗಿಯೊಂದಿಗೆ ಕಾಪುವಿನಲ್ಲಿ ಮದುವೆಯಾಗಿತ್ತು. ನಂತರ ಅರಮನೆಕೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯ ಮತ್ತಿಮನೆಯಲ್ಲಿ ಅದ್ದೂರಿಯಾಗಿ‌ ರಿಸೆಪ್ಷನ್ ಮಾಡಲಾಗಿತ್ತು. ಮದುವೆ ಮತ್ತು ಆರತಕ್ಷತೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು.

ಇದೀಗ ಮದುಮಗಳಲ್ಲೇ‌ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಹುಡುಗಿಗೆ ಕಾಪುವಿನಲ್ಲಿ ಸೋಂಕು ತಾಗಿದೆಯೇ ಅಥವಾ ಶಿವಮೊಗ್ಗ ಜಿಲ್ಲೆಗೆ ಬಂದ ನಂತರ ಸೋಂಕು ತಾಗಿದಿಯೇ ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಸದ್ಯ ಮದುಮಗಳನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಕೋವಿಡ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಕೆಯ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕೆ‌ ಕ್ರಮವಾಗಿ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ‌ ಸೀಲ್ ಡೌನ್ ಮಾಡಲಾಗಿದೆ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.