BS Yediyurappa; ಪಾಕ್ ಪರ ಘೋಷಣೆ ಅಕ್ಷಮ್ಯ ಅಪರಾಧ: ಬಿಎಸ್ವೈ
Team Udayavani, Feb 28, 2024, 5:56 PM IST
ಶಿವಮೊಗ್ಗ:ಪಾಕ್ ಪರ ಘೋಷಣೆ ಕೂಗಿರುವುದು ಅಕ್ಷಮ್ಯ ಅಪರಾಧ. ಈಗಾಗಲೇ ಪರಿಷತ್ ಹಾಗೂ ವಿಧಾನ ಸಭೆಯಲ್ಲಿ ಚರ್ಚೆ ನಡೆದಿದೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನೊಂದಿಗಿನ ಮೈತ್ರಿ ನಮಗೆ ದೊಡ್ಡ ಶಕ್ತಿ ತಂದು ಕೊಟ್ಟಂತಾಗಿದೆ. ಬರುವ ದಿನಗಳಲ್ಲಿ ಜೆಡಿಎಸ್, ಕುಮಾರಸ್ವಾಮಿ ಜತೆ ಒಟ್ಟಾಗಿ ಒಂದಾಗಿ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ. ಇದಕ್ಕೆ ಪೂರಕವಾಗಿ ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ ನಮ್ಮ ಜತೆ ಬಂದಿದ್ದಾರೆ.
ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆದಿದೆ. 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆಲ್ಲುತ್ತೇವೆ. ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ