ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಡಿ.ಸಿ.ತಮ್ಮಣ್ಣ
Team Udayavani, Sep 16, 2018, 6:50 AM IST
ಶಿವಮೊಗ್ಗ: ಪ್ರತಿದಿನವೂ ಡೀಸೆಲ್ -ಪೆಟ್ರೋಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಇದರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನಷ್ಟ ಅನುಭವಿಸುತ್ತಿದ್ದು, ಅನಿವಾರ್ಯವಾಗಿ ಬಸ್ ಪ್ರಯಾಣ ದರ ಏರಿಸಬೇಕಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡೀಸೆಲ್ 58 ರೂ.ಇದ್ದದ್ದು ಈಗ 78 ರೂ ಆಗಿದೆ. ಇದರಿಂದಾಗಿ ವಾರ್ಷಿಕ 100 ಕೋಟಿಯಿಂದ 200 ಕೋಟಿ ನಷ್ಟವಾಗುತ್ತಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದರಿಂದ ನಷ್ಟ ತಡೆಗೆ ಅನಿವಾರ್ಯವಾಗಿ ಬಸ್ ಪ್ರಯಾಣ ದರ ಏರಿಸಬೇಕಾದ ಸ್ಥಿತಿಯಿದೆ ಎಂದರು.
ಜತೆಗೆ, ಎಲ್ಲ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲು ಕೊಠಡಿ ಆರಂಭಿಸಲಾಗುವುದು. ಪ್ರತಿ ನಿಲ್ದಾಣದಲ್ಲೂ ಎಂಎಸ್ಐಎಲ್ ಉತ್ಪನ್ನಗಳ ಮಳಿಗೆಗಳನ್ನು ತೆರೆಯಲಾಗುವುದು. ಬಸ್ಗಳ ಹಳೇ ಚೆಸ್ಸಿಗೆ ಹೊಸ ಬಾಡಿ ಕಟ್ಟುವ ಯೋಜನೆ ಜಾರಿಗೆ ತಂದು ನಷ್ಟ ಸರಿದೂಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣಕಾಸಿನ ವಿಚಾರ : ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆ
ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ
ಬ್ರಾಹ್ಮಣರಿಂದ ಅರ್ಚಕ ವೃತ್ತಿ ಕಿತ್ತುಕೊಳ್ಳುವ ಪ್ರಯತ್ನ ಸರ್ಕಾರ ಮಾಡುತ್ತಿದೆ :ಪೇಜಾವರ ಶ್ರೀ
ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
ಯೋಗೀಶ್ವರ್ ಮರ್ಕಟ ಮನಸ್ಥಿತಿಯ ‘ರಾಜಕೀಯ ಜೋಕರ್’: ಎಸ್.ಎಲ್. ಭೋಜೇಗೌಡ ಟೀಕೆ
MUST WATCH
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3
ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು
ಹೊಸ ಸೇರ್ಪಡೆ
ಲಾಕ್ಡೌನ್ ಸಮಯದಲ್ಲಿ “ರಾಮಾಯಣ’ ರಚಿಸಿದ 10 ವರ್ಷದ ಬಾಲಕ !
ಉತ್ತರಾಖಂಡ ಕುಂಭಮೇಳಕ್ಕೆ “ಕೋವಿಡ್ ನೆಗೆಟಿವ್ ‘ ಪ್ರಮಾಣಪತ್ರ ಕಡ್ಡಾಯ
“ತೈಲ ಬೆಲೆ ಜಿಎಸ್ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ
ಭಾರತ- ಪಾಕ್ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾ
ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ