ಗೋವು ಕಳ್ಳರ ಸ್ವರ್ಗವಾಗುತ್ತಿದೆಯೆ ಮಲೆನಾಡು?

Team Udayavani, Aug 14, 2021, 7:16 PM IST

tery

ತೀರ್ಥಹಳ್ಳಿ : ಮಲೆನಾಡು ಭಾಗದಲ್ಲಿ ಇತ್ತೀಚಿನ‌ ದಿನಗಳಲ್ಲಿ  ಗೋವುಗಳ ಕಳ್ಳ ಸಾಗಾಣಿಕೆ, ಗೋ ಮಾಂಸ ರಫ್ತು ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದೆ.

ಅಕ್ರಮ ಗೋವು ಕಳ್ಳರ  ಜಾಲಗಳು ಮಲೆನಾಡಿನ ಎಲ್ಲೆಡೆ ಸಕ್ರಿಯವಾಗಿವೆ. ಆ.14ರ ಶುಕ್ರವಾರ  ಕಮ್ಮರಡಿ ಬಳಿಯ ವರ್ತೆಯಲ್ಲಿ ಬೆಳಗಿನ‌ ಜಾವ 3 ಗಂಟೆಗೆ ಸುಮಾರಿಗೆ 2 ಹಸುಗಳನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ತಂಡವೊಂದು ಸಿಕ್ಕಿಬಿದ್ದಿದ್ದು, ಮೂವರು ಖದೀಮರು ಸ್ಯಾಂಟ್ರೋ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಭಜರಂಗ ದಳದ ಕಾರ್ಯಕರ್ತರ ಮಿಂಚಿನ  ಕಾರ್ಯಾಚರಣೆ ನಡೆಸಿ ಹಸುಗಳನ್ನು ರಕ್ಷಿಸಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರಾದ  ಗುರುಪ್ರಸಾದ್ ಸುಳುಗೋಡು, ಸಚಿನ್ ಮಲ್ನಾಡ್, ಯಶಸ್ವಿ ಕಡ್ತುರ್, ಪವನ್, ಕೆಂದಾಳಬೈಲು ಪ್ರಶಾಂತ್, ಸುಮಂತ ಮುಂತಾದವರು ಗೋ ಕಳ್ಳರಿಂದ ಹಸುಗಳನ್ನು ರಕ್ಷಿಸಿದ್ದಾರೆ.

ಗೋವು ಕಳ್ಳ ಸಿಕ್ಕಿಬಿದ್ದರೂ ಪೊಲೀಸರು ಸ್ಥಳಕ್ಕೆ ಆಗಮಿಸಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರ ನಿರ್ಲಕ್ಷ್ಯ ಧೋರಣೆಯಿಂದಲೇ ಗೋ ಕಳವು ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಾವರ್ಜನಿರ ವಲಯದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಮೊನ್ನೆಮೊನ್ನೆಯಷ್ಟೇ ಆಗುಂಬೆಯಲ್ಲಿ 400 ಕೆ.ಜಿ ಗೋಮಾಂಸ ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಲಾಗಿತ್ತು. ಶುಕ್ರವಾರ ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಲ್ಲಿ ಹಸುವಿನ ಕಳೆಬರ ಪತ್ತೆಯಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು ತ್ವರಿತವಾಗಿ ಕ್ರಮ ಕೈಗೊಂಡು ಗೋವು ಕಳ್ಳಸಾಗಣೆ ಜಾಲವನ್ನು ಹೆಡೆಮುರಿ ಕಟ್ಟುವಂತೆ ಎಲ್ಲೆಡೆಯಿಂದ ಆಗ್ರಹಗಳು ಕೇಳಿ ಬರುತ್ತಿವೆ. ಪ್ರತಿ ಟೋಲ್ ಗೇಟ್ ನಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸಾವರ್ಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.