ಚಂದ್ರಗುತ್ತಿ: ಲಕ್ಷ ದೀಪೋತ್ಸವ
Team Udayavani, Dec 9, 2018, 4:45 PM IST
ಚಂದ್ರಗುತ್ತಿ: ಪಟ್ಟಣದ ಶ್ರೀ ರೇಣುಕಾಂಬಾ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಆಚರಿಸಲಾಯಿತು. ದೇವಸ್ಥಾನಕ್ಕೆ ವಿವಿಧ ಪುಷ್ಪ ಹಾಗೂ ದೀಪಾಲಂಕಾರ ಮಾಡಲಾಗಿತ್ತು.
ಭಕ್ತರು ಆಕರ್ಷಕ ಸಿಡಿಮದ್ದು ಸಿಡಿಸಿ ಸಂಭ್ರಮಸಿದರು. ನಂತರ ದೇವಿಗೆ ಮಹಾ ಮಂಗಳಾರತಿ ಮಾಡಿ ದೇವಸ್ಥಾನದ ಆವರಣದಲ್ಲಿ ದೀಪಗಳನ್ನು ಹಚ್ಚಲಾಯಿತು. ಸುತ್ತ ಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಲಕ್ಷದೀಪೋತ್ಸವನ್ನು ಕಣ್ತುಂಬಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ