ಕಳೆದ ಎಂಟು ತಿಂಗಳಿಂದ ಆದಾಯ ಕುಸಿತ, ತೆರಿಗೆ ಸಂಗ್ರಹ ಕಡಿಮೆ : ಸಿಎಂ ಯಡಿಯೂರಪ್ಪ

Team Udayavani, Jun 11, 2021, 6:09 PM IST

bsy

ಶಿವಮೊಗ್ಗ:  ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಧಕ್ಕೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ( ಜೂನ್ 11) ಶಿಕಾರಿಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣಕಾಸು ನೆರವಿಗೆ ಮನವಿ ಮಾಡಿದ್ದೇನೆ. ನಾಲ್ಕು ತಿಂಗಳು ಕಳದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್ ನೀಡಲಾಗಿದೆ. ಮುಂದೆ ಅನಿವಾರ್ಯ ಆದರೆ ಮತ್ತೊಂದು ಪ್ಯಾಕೇಜ್ ಬಗ್ಗೆ ಚಿಂತನೆ ಮಾಡಲಾಗುವುದು ಎಂದರು.

ಕನಿಷ್ಠ ಶೇ.5ರಷ್ಟು ಪಾಸಿಟಿವಿಟಿ ರೇಟ್ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಆದರೆ ಶಿವಮೊಗ್ಗ ಸೇರಿದಂತೆ ಶಿಕಾರಿಪುರದಲ್ಲಿ ಕೋವಿಡ್ ಜಾಸ್ತಿ ಪ್ರಮಾಣದಲ್ಲಿದೆ.  ಅದನ್ನು ತಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಕೋವಿಡ್ ಹತೋಟಿಗೆ ಬರುತ್ತದೆ ಎಂಬ ವಿಶ್ವಾಸ ಇದೆ.  ಇದಕ್ಕೆ ಜನ ಸಹಕಾರ ಕೊಡಬೇಕು. ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲಿಯಂ ದರ ಜಾಸ್ತಿಯಾಗಿದ್ದು, ಕಾಂಗ್ರೆಸ್ ನವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲಾರೆ. ಎಲ್ಲಾ ಪಕ್ಷಗಳು ಈ ಸಂದರ್ಭದಲ್ಲಿ ಸಹಕಾರ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಮುಂದಾಲೋಚನೆನಿಂದ ಕೆಲಸ ಮಾಡುತ್ತಿದ್ದಾರೆ.  ಈ ಸಂದರ್ಭದಲ್ಲಿ ಕಾಂಗ್ರೆಸ್ ನವರು ರಾಜಕಾರಣ ಮಾಡದೆ ಸಹಕಾರ ಕೊಡಬೇಕು ಎಂದರು.

ನಾಳೆ, ನಾಡಿದ್ದರಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್ ಸಿಗಲಿದೆ.  ಜೂನ್ 17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸಹಜವಾಗಿಯೇ ರಾಜ್ಯಕ್ಕೆ ಬರಲಿದ್ದಾರೆ.  ಎರಡು ದಿನ ಕರ್ನಾಟಕದಲ್ಲೇ ಇದ್ದು ಒಂದೆರಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.