ಧಾರಕಾರ ಮಳೆ: ಮನೆ ಗೋಡೆ ಕುಸಿದು ಮಹಿಳೆ ಸಾವು
Team Udayavani, Sep 7, 2019, 3:27 PM IST
ಶಿವಮೊಗ್ಗ : ಧಾರಾಕರ ಮಳೆಯಿಂದಾಗಿ ಮನೆಕುಸಿದು ಮಹಿಳೆ ಸಾವನ್ನೊಪ್ಪಿದ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಅರಳಿಹಳ್ಳಿ ಗ್ರಾಮದ ಉಮೇರಾ ಅಂಜುಮ್ ಎನ್ನುವವರು ಮೃತ ಪಟ್ಟಿದ್ದಾರೆ. ಮಲಗಿದ್ದಾಗ ಬೆಳಗಿನ ಜಾವ ಉಮೇರಾ ಅಂಜುಮ್ ತಲೆಯ ಮೇಲೆಯೇ ಗೋಡೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಉಮೇರಾ ಅಂಜುಮ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವು. ಘಟನೆಯಲ್ಲಿ ಉಮೇರಾ ಅಂಜುಮ್ ಪತಿ ಜಾಫರ್ ಖಾನ್ ಬಲಗಾಲು ಮುರಿದಿದೆ. ಆದರೆ ಮೂವರು ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಷವಾಗಿ ಬಚಾವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ