ಮಕ್ಕಳಿಲ್ಲದ ತಾಯಿಗೆ 54 ಬೆಕ್ಕುಗಳೇ ಮಕ್ಕಳು: ಕೋವಿಡ್ ಕಾಲದಲ್ಲಿ ಸಂಕಷ್ಟದಲ್ಲಿದ್ದಾರೆ ದಂಪತಿ

Team Udayavani, Aug 16, 2020, 3:43 PM IST

ಮಕ್ಕಳಿಲ್ಲದ ತಾಯಿಗೆ 54 ಬೆಕ್ಕುಗಳೇ ಮಕ್ಕಳು: ಕೋವಿಡ್ ಕಾಲದಲ್ಲಿ ಸಂಕಷ್ಟದಲ್ಲಿದ್ದಾರೆ ದಂಪತಿ

ಶಿವಮೊಗ್ಗ: ಕೋವಿಡ್-19 ಕಷ್ಟ ಮನುಷ್ಯ ಮಾತ್ರವಲ್ಲದೆ ಸಾಕು ಪ್ರಾಣಿಗಳ ಬದುಕಿಗೂ ಸಂಕಟ ತಂದಿದೆ. ಬೆಕ್ಕುಗಳನ್ನೇ ಮಕ್ಕಳಂತೆ ಸಾಕುತ್ತಿದ್ದ ದಂಪತಿ ಈಗ ಕೋವಿಡ್ ಕಾರಣದಿಂದ ಸಂಕಷ್ಟ ಪಡುತ್ತಿದ್ದು,ಈ ಘಟನೆ ಮಾನವೀಯ ಸಮಾಜಕ್ಕೆ ಕಣ್ಣೀರು ತರಿಸುವಂತಿದೆ.

ತೀರ್ಥಹಳ್ಳಿ ಪಟ್ಟಣದ ಸಮೀಪ ಭಾರತೀಪುರ ಗುರುಶ್ರೀ ಹೋಟೆಲ್ ಮೇಲ್ಭಾಗದ ಈ ಮನೆ ಬೆಕ್ಕುಗಳ ಮ್ಯೂಸಿಯಂ ಆಗಿದೆ. ಸುಮಾರು 54 ಬೆಕ್ಕುಗಳನ್ನು ವೃದ್ಧ ದಂಪತಿ ತಮ್ಮ ಮಕ್ಕಳಂತೆ ಕಳೆದ 12 ವರ್ಷಗಳಿಂದ ಸಾಕಿ ಸಲುಹಿದ್ದಾರೆ.

ಮಕ್ಕಳಿಲ್ಲದ ಕಾರಣ 12 ವರ್ಷದ ಹಿಂದೆ ಬೆಂಗಳೂರಿಂದ ತಂದ 3 ಬೆಕ್ಕುಗಳು ಇಂದು 54 ಬೆಕ್ಕುಗಳ ಹುಟ್ಟಿಗೆ ಕಾರಣವಾಗಿದೆ. ರೋಗ, ಸಮಸ್ಯೆಯಿಂದ ಈಗಾಗಲೇ ನೂರಕ್ಕೂ ಹೆಚ್ಚು ಬೆಕ್ಕುಗಳು ಸಾವನ್ನಪ್ಪಿವೆ. ಅಂತಹ ಬೆಕ್ಕುಗಳನ್ನು ಗೌರವಯುತವಾಗಿ ದಂಪತಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.

ಹೌದು. ಮುರುಕಲು ಮನೆ, ಹರಕಲು ಬಟ್ಟೆ, ಅಲ್ಲೊಂದು ಕೋಣೆ. ಅಲ್ಲಿ 54 ಬೆಕ್ಕುಗಳು! ಪ್ರತಿ ದಿನವೂ ಮಕ್ಕಳಂತೆ ಸಾಕುವ ಸಾವಿತ್ರಮ್ಮ ಮತ್ತು ಜನಾರ್ಧನ ಹೆಬ್ಬಾರ್ ಈ ಬೆಕ್ಕುಗಳಲ್ಲಿ ತಮ್ಮ ಮಕ್ಕಳನ್ನು ಕಂಡಿದ್ದಾರೆ. ಪ್ರತಿ ದಿನವೂ ಹಾಲು, ಊಟ ಹಾಕುವ ಕಾಯಕವೇ ಇವರ ದೈನಂದಿನ ಬದುಕು. ಜನಾರ್ಧನ್ ಹೆಬ್ಬಾರ್ ಅಡುಗೆ ಸಹಾಯಕರಾಗಿ ಕೆಲಸ ಮಾಡಿ ಬದುಕಿನ ಬಂಡಿ ಸಾಗಿಸುವ ಜತೆಗೆ ಬೆಕ್ಕಿಗೂ ಆಹಾರ ನೀಡುತ್ತಿದ್ದರು.

ಕೋವಿಡ್ ಕಾರಣದಿಂದ  ಕೆಲಸ ಇಲ್ಲದೇ ಕಳೆದ 4 ತಿಂಗಳಿಂದ ಅವರೂ ಮನೆಯಲ್ಲಿದ್ದಾರೆ. ಹೀಗಾಗಿ ಬಾಡಿಗೆ ಮನೆಯಲ್ಲಿರುವ ದಂಪತಿ ತುತ್ತು ಊಟಕ್ಕೂ ಪರದಾಡುತ್ತಿದ್ದಾರೆ. ಜೊತೆಗೆ ಮಾನವೀಯ ನೆಲೆಯಲ್ಲಿ ಸಾಕಿದ ಬೆಕ್ಕೂಗಳು ಉಪವಾಸ ಬೀಳುತ್ತಿವೆ. ಪ್ರತಿ ದಿನ ಸ್ನಾನ ಮಾಡಿಸಿ ಅವುಗಳ ಆರೈಕೆಯಲ್ಲಿ ಬದುಕು ಕಳೆಯುವ ಈ ದಂಪತಿ ಈಗ ಕೋವಿಡ್ ಆತಂಕದಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಿನ ಕಳೆಯುವಂತಾಗಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.