ಮತ್ತೆ 30 ಮಂದಿಗೆ ಕೋವಿಡ್ ಸೋಂಕು


Team Udayavani, Aug 3, 2020, 4:03 PM IST

ಮತ್ತೆ 30 ಮಂದಿಗೆ ಕೋವಿಡ್ ಸೋಂಕು

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 30 ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,982ಕ್ಕೆ ಏರಿಕೆಯಾಗಿದೆ.

ಮೂವರು ಮೃತಪಟ್ಟಿದ್ದು, ಇದುವರೆಗೆ ಒಟ್ಟು 40 ಮಂದಿ ಸಾವಿಗೀಡಾಗಿದ್ದಾರೆ. ಭಾನುವಾರ 150 ಸೇರಿ ಇದುವರೆಗೆ ಒಟ್ಟು 28,103 ಜನರ ಗಂಟಲು ದ್ರವದ ಮಾದರಿ ಪರೀಕ್ಷಿಸಲಾಗಿದೆ. ಅದರಲ್ಲಿ 139 ಸೇರಿ ಒಟ್ಟು 25,845 ನೆಗೆಟಿವ್‌ ಬಂದಿವೆ. ಕೋವಿಡ್‌ ವಾರ್ಡ್‌ ಮತ್ತು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 39 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 242, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 513, ಖಾಸಗಿ ಆಸ್ಪತ್ರೆಯಲ್ಲಿ 48 ಮತ್ತು ಮನೆಯಲ್ಲಿ 76 ಜನ ಆರೈಕೆಯಲ್ಲಿದ್ದು, ಒಟ್ಟು 879 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಭದ್ರಾವತಿಯಲ್ಲಿ

ಓರ್ವನಿಗೆ ಸೋಂಕು ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ನಗರ ವ್ಯಾಪ್ತಿಯಲ್ಲಿ ಒಬ್ಬರಿಗೆ ಕೋವಿಡ್‌ ಪಾಸಿಟಿವ್‌ ಬಂದಿದ್ದು, ಮತ್ತೋರ್ವ ಕೊರೊನಾಕ್ಕೆ ಬಲಿಯಗಿದ್ದಾನೆ.

ಸಾವು: ನಗರದ ಬಿ.ಎಚ್‌. ರಸ್ತೆಯ ಸ್ವೀಟ್‌ ಸ್ಟಾಲ್‌ ಮಾಲೀಕ 43 ವರ್ಷದ ಪುರುಷ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು: ಜಟ್‌ಪಟ್‌ನಗರದ ನಿವಾಸಿ 31ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್‌ ಬಂದಿದ್ದು ಆತನನ್ನು ಕೋವಿಡ್‌ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.