ಶಿವಮೊಗ್ಗ: ವೆಂಟಿಲೇಟರ್ ಸಿಗದೆ ಎರಡು ಗಂಟೆ ಒದ್ದಾಡಿ ಸೋಂಕಿತ ಸಾವು!
Team Udayavani, May 9, 2021, 10:55 AM IST
ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ 19 ಸೋಂಕಿತರಿಗೆ ವೆಂಟಿಲೇಟರ್ ಸಮಸ್ಯೆ ಮತ್ತೆ ಮುಂದುವರಿದಿದ್ದು, ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತನೋರ್ವ ವೆಂಟಿಲೇಟರ್ ಸಿಗದೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಶಿಕಾರಿಪುರದ ಆನಂದ್ ಎಂಬಾತನೇ ಮೃತಪಟ್ಟ ಸೋಂಕಿತ.
ಶನಿವಾರ ಮಧ್ಯಾರಾತ್ರಿ ವೇಳೆಗೆ ಆನಂದ್ ಗೆ ಉಸಿರಾಟದ ಸಮಸ್ಯೆ ಆರಂಭವಾಗಿತ್ತು. ಆದರೆ ಎಷ್ಟೇ ಪ್ರಯತ್ನಪಟ್ಟರೂ ವೆಂಟಿಲೇಟರ್ ಸಿಕ್ಕಿರಲಿಲ್ಲ. ಸೋಂಕಿತ ಆನಂದ್ ಸುಮಾರು ಎರಡು ಗಂಟೆಗಳ ಕಾಲ ಒದ್ದಾಡಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 16,167 ಕೋವಿಡ್ ಸೋಂಕು ಪ್ರಕರಣ ದೃಢ, 41 ಮಂದಿ ಸಾವು
ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಓಮಿಕ್ರಾನ್ ಮತ್ತು ಉಪತಳಿ ಕಾರಣ: ವರದಿ
ಭಾರತದಲ್ಲಿ 24ಗಂಟೆಯಲ್ಲಿ 19,406 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 49 ಸಾವು